ಅಸ್ಸಾಂ ಒಪ್ಪಂದದ ಪ್ರಕಾರ ವಲಸಿಗರಿಗೆ ಪೌರತ್ವ ನೀಡುವ 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6A ದ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಈ ಸೆಕ್ಷನ್ ನಡಿ 1966 ಜನವರಿ 1 ಹಾಗೂ...
ಹೊದಿಕೆಗಾಗಿ ಕೊಟ್ಟಿದ್ದ ಬೆಡ್ ಶೀಟ್ ಮತ್ತು ಧರಿಸಲು ಕೊಟ್ಟಿದ್ದ ಲುಂಗಿಯನ್ನು ಬಳಿಸಿಕೊಂಡು 20 ಅಡಿಯ ಜೈಲು ಗೋಡೆ ಹಾರಿ ಐದು ಮಂದಿ ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ಅಸ್ಸಾಂನ ಮೊರಿಗಾಂವ್ ಜಿಲ್ಲಾ ಕಾರಾಗೃಹದಲ್ಲಿ...
2,200 ಕೋಟಿ ರೂಪಾಯಿಯ ಬೃಹತ್ ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಹಗರಣದಲ್ಲಿ ಅಸ್ಸಾಂ ನಟಿ, ನೃತ್ಯ ಸಂಯೋಜಕಿ ಸುಮಿ ಬೋರಾ ಮತ್ತು ಅವರ ಪತಿ, ಛಾಯಾಗ್ರಾಹಕ ತಾರ್ಕಿಕ್ ಬೋರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಗರಣದಲ್ಲಿ...
ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ, ನಕಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ಜನರನ್ನು ಆನ್‌ಲೈನ್‌ನಲ್ಲಿ ವಂಚಿಸುತ್ತಿದ್ದ ಜಾಲವನ್ನು ಅಸ್ಸಾಂ ಪೊಲೀಸರು ಭೇದಿಸಿದ್ದಾರೆ. 2,200 ಕೋಟಿ ರೂ. ಹಗರಣವನ್ನು ಬಯಲಿಗೆ ಎಳೆದಿರುವ ಪೊಲೀಸರು, 38...
ಅಸ್ಸಾಂ ವಿಧಾನಸಭೆಯಲ್ಲಿ ಮುಸ್ಲಿಂ ಶಾಸಕರಿಗಿದ್ದ ಎರಡು ಗಂಟೆಗಳ ನಮಾಜ್ ವಿರಾಮ ರದ್ದುಗೊಳಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. ಇದು ಉತ್ಪಾದಕತೆಯನ್ನು ಹೆಚ್ಚಿಸುವ ಮತ್ತು ವಸಾಹತುಶಾಹಿ ಯುಗದ ಅಭ್ಯಾಸಗಳನ್ನು ತ್ಯಜಿಸುವ ಒಂದು...