ಪಶ್ಚಿಮ ಬಂಗಾಳದ ಜಲ್‌ಪಾಯ್‌ಗುರಿ ಹಾಗೂ ಮುಂತಾದ ಕಡೆ ನಿನ್ನೆ ಸಂಭವಿಸಿದ ಹಠಾತ್ ಚಂಡಮಾರುತ ದಿಂದ ಐವರು ಮೃತಪಟ್ಟು 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಚಂಡಮಾರುತದ ಜೊತೆ ಅಲಿಕಲ್ಲು ಮಳೆಯಿಂದ ಪ್ರವಾಹ ಉಂಟಾಗಿ 800ಕ್ಕೂ ಹೆಚ್ಚು...
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಫೋಟೋವೊಂದು ಅಸ್ಸಾಂ ರಾಜಕೀಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಆ ಫೋಟೋದಲ್ಲಿ ಅಸ್ಸಾಂನ ಬಿಜೆಪಿಯ ಮಿತ್ರ ಪಕ್ಷ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಮುಖಂಡರೊಬ್ಬರು 500 ರೂಪಾಯಿ...
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬಂಗಾಳಿ ಮಾತನಾಡುವ ಬಾಂಗ್ಲಾದೇಶಿ ಮುಸ್ಲಿಮರಿಗೆ ರಾಜ್ಯದಲ್ಲಿ ಸ್ಥಳೀಯರೆಂದು ಗುರುತಿಸಿಕೊಳ್ಳಲು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸಿದ ನಂತರ...
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ ಸಂಯುಕ್ತ ವೇದಿಕೆಯು ಒತ್ತಾಯಿಸಿದೆ. ಕಾಯ್ದೆ ರದ್ದತಿಗೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದೆ.
ಅಸ್ಸಾಂ ರಾಜಧಾನಿ...
ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಗುಂಪನ್ನು ಪ್ರಚೋದಿಸಿದ ಕಾರಣಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ ನಂತರ ಬಿಜೆಪಿ ಆಡಳಿತದ ಅಸ್ಸಾಂ ರಾಜ್ಯದ ವಿರುದ್ಧ ಕಾಂಗ್ರೆಸ್ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾತ್ರೆಯ...