ಅಸಮಾನತೆಯಲ್ಲಿ ಹಿಂದುಳಿದ ವರ್ಗ ಸದಾ ತುಳಿತಕ್ಕೆ ಒಳಗಾಗುತ್ತಲೇ ಬರುತ್ತಿದೆ. ತಮ್ಮ ಜಾತಿ ಪ್ರೇಮಕ್ಕೆ ಒಳಗಾಗಿ ಜಾತಿ ಗಣತಿ ವರದಿ ವಿರೋಧಿಸುತ್ತಿರುವ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಕಾಂಗ್ರೆಸ್ ನಾಯಕರು ತಮ್ಮ ಮತ ಬ್ಯಾಂಕ್...
ಕಾಂತರಾಜ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಅಹಿಂದ ಮುಖಂಡರು ವಿಜಯಪುರ ನಗರದ ಸಾರಿಪುತ್ರ ಬೌದ್ಧ ವಿಹಾರದಲ್ಲಿ ಸಭೆ ಸೇರಿ ಚರ್ಚಿಸಿದರು.
ಸಭೆಯಲ್ಲಿ ಕಾಂತರಾಜ ಅವರ ಜಾತಿಗಣತಿ ವರದಿಯ ಮಹತ್ವ ಮತ್ತು ಅದರ...
ಡಿ.ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕೆಂಬ ಬಗ್ಗೆ ಒಕ್ಕಲಿಗ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಉಪಮುಖ್ಯಮಂತ್ರಿ ಸ್ಥಾನಗಳ ಬಗ್ಗೆ ಸಚಿವ, ಶಾಸಕರ ಮಾತುಗಳು, ಮುಖ್ಯಮಂತ್ರಿ...
ಬಲಾಢ್ಯ ಸಮುದಾಯಗಳನ್ನು ನೆಚ್ಚಿಕೊಂಡು ಕರ್ನಾಟಕ ಕಾಂಗ್ರೆಸ್ ಉಳಿದಿಲ್ಲ ಎಂಬುದು ವಾಸ್ತವ. ಅಹಿಂದ ಸಮುದಾಯಗಳಿಗೆ ಆಶಾಕಿರಣವಾಗಿರುವ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿದಾಗಲೇ ಕಾಂಗ್ರೆಸ್ ಉಳಿಗಾಲ ಎಂಬುದನ್ನು ಲಕ್ಷ್ಮಣ್ ಅಂಥವರು ಸದಾ ನೆನಪಿಡಲಿ.
2018ರ ಜೂನ್ ತಿಂಗಳು....
‘ಸಿದ್ದರಾಮಯ್ಯನವರ ಕೈ ಬಲಗೊಳಿಸುತ್ತೇವೆ, ಕಾಂತರಾಜ ಆಯೋಗದ ವರದಿ ಬಿಡುಗಡೆಗೊಳಿಸಲಿ’
ತಾತ್ಕಾಲಿಕವಾಗಿ ಬೀಡುಬಿಟ್ಟ ಚಹಾ ಅಂಗಡಿಯ ಮುಂದೆ ಭಾನುವಾರ ಬೆಳಿಗ್ಗೆ 9 ಗಂಟೆಯ ಸಮಯದಲ್ಲಿ ಪೊಲೀಸರಿಬ್ಬರು ಮಾತನಾಡಿಕೊಳ್ಳುತ್ತಿದ್ದರು.
“ಇಷ್ಟು ದೊಡ್ಡ ಪೆಂಡಾಲ್ ಹಾಕಿಸುವ ಅಗತ್ಯವಿರಲಿಲ್ಲ ಅನಿಸ್ತದೆ. ಈ...