ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 119 ಕೆಜಿ ಗಾಂಜಾ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮೊಯ್ದಿನ್ ಶಬ್ಬಿರ್ (38), ಅಲುಯಾ ಜಿಲ್ಲೆಯ ಅಜಯ್ ಕೃಷ್ಣ(33),...
ವಾಣಿವಿಲಾಸ ಸಾಗರ ಜಲಾಶಯದಿಂದ ಚಳ್ಳಕೆರೆಗೆ ನೀರು ಹರಿಸುವುದು ಬಿಟ್ಟು ಆಂಧ್ರಕ್ಕೆ ಕಳುಹಿಸುತ್ತಿರುವುದನ್ನು ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ನೀರಾವರಿ ಇಲಾಖೆ ಮುಂದೆ ಪ್ರತಿಭಟನೆ ಮಾಡಿದ ರೈತರು, ಬಾಗಿಲು ಬಂದ್ ಮಾಡಿ ಇಲಾಖೆ ಅಧಿಕಾರಿಗಳಿಗೆ...
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ವೈಎಸ್‌ಆರ್ ಕಾಂಗ್ರೆಸ್ ಪಕ್ಷ ತ್ಯಜಿಸಿದ್ದಾರೆ. ಡಿ.28ರಂದು ಆಂಧ್ರ ಮುಖ್ಯಮಂತ್ರಿ ವೈಎಸ್‌ಆರ್ ಜಗನ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿದ್ದರು.
ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ರಾಯುಡು, “ನಾನು ವೈಎಸ್ಆರ್ಸಿಪಿ...
ರಾಜ್ಯದ ಹಾವೇರಿ ಜಿಲ್ಲೆಯ ರೈತರೊಬ್ಬರಿಗೆ ಬೆಳೆ ನಷ್ಟಕ್ಕೆ ಪರಿಹಾರವಾಗಿ ಅತಿ ಕಡಿಮೆ ಹಣವನ್ನು ಕೊಡುವ ಮೂಲಕ ಸರ್ಕಾರ ತನ್ನನ್ನು ತಾನೇ ಅವಮಾನಿಸಿಕೊಂಡಿದೆ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದಲ್ಲಿ ಕಾಡುಹಂದಿಗಳ ಹಾವಳಿಯಿಂದ...