ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಗ್ರಾನೈಟ್ ಕ್ವಾರಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಡಿಶಾದ ಆರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಬಲ್ಲಿಕುರವ ಬಳಿಯ ಸತ್ಯಕೃಷ್ಣ ಗ್ರಾನೈಟ್ ಕ್ವಾರಿಯಲ್ಲಿ ಈ ಘಟನೆ ನಡೆದಿದೆ.
ಬಂಡೆ ಕುಸಿತ...
ಇಬ್ಬರು ಬಿಜೆಪಿ ಮುಖಂಡರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿರುವ ಘಟನೆ ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ಮೃತರು ಬೆಂಗಳೂರಿನ ಮಹದೇವಪುರ ಮೂಲದವರು ಎಂದು ತಿಳಿದುಬಂದಿದೆ.
ಮೃತರನ್ನು ಮಹದೇವಪುರ ಬಿಜೆಪಿ ಯುವ ಮುಖಂಡ,...
ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಯನ್ನು ನೆಲಕ್ಕುರುಳಿಸಿ, ಅದನ್ನು ನಾಲೆಗೆ ಎಸೆದಿದ ಘಟನೆ ಪ್ರಯಾಗ್ ರಾಜ್‌ನ ಗಂಗಾನಗರದ ಕೊಡಾಪುರ್ ಗ್ರಾಮದಲ್ಲಿ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಈ...
ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನದ ದೇವಾಲಯದ ಲಡ್ಡು ಪ್ರಸಾದದಲ್ಲಿ ಜಿರಳೆ ಸಿಕ್ಕಿದೆ ಎಂದು ಭಾನುವಾರ ಭಕ್ತರೊಬ್ಬರು ಹೇಳಿಕೊಂಡಿದ್ದಾರೆ. ಸರಶ್ಚಂದ್ರ ಕೆ ಎಂಬವರು ಲಡ್ಡು ಮಧ್ಯದಲ್ಲಿ ಸತ್ತ ಜಿರಳೆ ಇರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.
ಸರಶ್ಚಂದ್ರ ತಕ್ಷಣ...
ಸಾಮಾಜಿಕ ನ್ಯಾಯದ ವಿಚಾರದಲ್ಲಿ ಮುನ್ನೋಟವಿರುವ ನೀತಿಯೊಂದರ ಬಾಗಿಲನ್ನು ಸುಪ್ರೀಂ ಕೋರ್ಟ್ 2024ರ ಆಗಸ್ಟ್ 1ರಂದು ತೆರೆಯಿತು. ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಇದ್ದ ಕಾನೂನಿನ ಅಡ್ಡಿಗಳನ್ನು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ...