ರಾಯಚೂರು | ಭತ್ತದ ಇಳುವರಿ ಕುಸಿತ; ಎಪಿಎಂಸಿಯಲ್ಲಿ ನೆರೆ ರಾಜ್ಯಗಳ ರೈತರ ಪಾರುಪತ್ಯ

ರಾಯಚೂರು ಜಿಲ್ಲೆಯಲ್ಲಿ ಭತ್ತದ ಇಳುವರಿ ಕುಸಿದಿರುವ ಕಾರಣದಿಂದ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣದ ರೈತರು ನಗರದ ರಾಜೇಂದ್ರ ಗಂಜ್‌ ಮಾರುಕಟ್ಟೆಯಲ್ಲಿ ಒಂದೇ ದಿನ ದಾಖಲೆಯ 66 ಸಾವಿರ ಚೀಲ ಭತ್ತ ಮಾರಾಟ...

ರೈತರಿಗೆ ಚಿಲ್ಲರೆ ಪರಿಹಾರ ನೀಡುತ್ತಿರುವ ‘ಚಿಲ್ಲರೆ’ ಸರ್ಕಾರಗಳು

ರಾಜ್ಯದ ಹಾವೇರಿ ಜಿಲ್ಲೆಯ ರೈತರೊಬ್ಬರಿಗೆ ಬೆಳೆ ನಷ್ಟಕ್ಕೆ ಪರಿಹಾರವಾಗಿ ಅತಿ ಕಡಿಮೆ ಹಣವನ್ನು ಕೊಡುವ ಮೂಲಕ ಸರ್ಕಾರ ತನ್ನನ್ನು ತಾನೇ ಅವಮಾನಿಸಿಕೊಂಡಿದೆ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದಲ್ಲಿ ಕಾಡುಹಂದಿಗಳ ಹಾವಳಿಯಿಂದ...

ಚಿತ್ರದುರ್ಗ | ಜಿಲ್ಲೆಯಲ್ಲಿ ಬರ; ಮೇವಿಗಾಗಿ ಆಂಧ್ರದತ್ತ ಮುಖ ಮಾಡಿದ ರೈತರು

ಮಳೆಯ ಅಭಾವದಿಂದ ದನಕರುಗಳಿಗೆ ಮೇವಿಲ್ಲದಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಭಾಗದ ರೈತರು ಮೇವು ಖರೀದಿಗಾಗಿ ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಹೋಗುತ್ತಿದ್ದಾರೆ. ಅನಂತಪುರ...

ನೆನಪು | ತೆಲುಗು ಜಾನಪದ ಕೋಗಿಲೆ ಗದ್ದರ್

ತೆಲುಗು ಕ್ರಾಂತಿಕಾರಿ ಕವಿ ಹಾಗೂ ಗಾಯಕ ಗದ್ದರ್ ಅವರ ಧ್ವನಿ ಈಗ ಸ್ತಬ್ಧವಾಗಿರಬಹುದು. ಆದರೆ, ಅವರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು, ನೊಂದವರ ಮತ್ತು ಬೆಂದವರ ಕಥೆಯನ್ನು ಹಾಡಾಗಿಸಿ ರಚಿಸಿದ ದುರಂತ ಕಾವ್ಯಗಳು ಅವಿಭಜಿತ...

ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ ಥಳಿತ: ಆಂಧ್ರಪ್ರದೇಶದಲ್ಲಿ ಅಮಾನುಷ ಘಟನೆ

ರಾಜಸ್ಥಾನದಲ್ಲಿ ಆದಿವಾಸಿ ಸಮುದಾಯದ ವ್ಯಕ್ತಿಯ ಮೇಲೆ ಬಿಜೆಪಿ ಮುಖಂಡನೊಬ್ಬ ಮೂತ್ರ ವಿಸರ್ಜಿಸಿದ ಪ್ರಕರಣ ಮಾಸುವ ಮುನ್ನವೆ ಆಂಧ್ರಪ್ರದೇಶದ ಓಂಗೋಲ್‌ ಜಿಲ್ಲೆಯ ಪಟ್ಟಣವೊಂದರಲ್ಲಿ ಒಂಬತ್ತು ಮಂದಿಯ ಗುಂಪು ದಲಿತ ವ್ಯಕ್ತಿಯೊಬ್ಬನನ್ನು ಥಳಿಸಿ ಮೂತ್ರ ವಿಸರ್ಜಿಸಿದ...

ಜನಪ್ರಿಯ

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಆಂಧ್ರಪ್ರದೇಶ