ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರಿಯ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಿಯಾಪುರ ಕ್ರಾಸ್ ಬಳಿ ನಡೆದಿದೆ.
ದೇವದುರ್ಗ...
ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಸಿಯೇಷನ್ (ಐಎಂಎ) ಕೊಡಮಾಡುವ ಪ್ರತಿಷ್ಠಿತ ಗೋಲ್ಡನ್ ಮ್ಯಾಜಿಷಿಯನ್ ಪ್ರಶಸ್ತಿಯು ಈ ಬಾರಿ ಮಂಗಳೂರಿನ ಜಾದೂ ಕಲಾವಿದ ಕುದ್ರೋಳಿ ಗಣೇಶ್ ಅವರ ಮುಡಿಗೇರಿದೆ.
ಗಣೇಶ್ ಅವರು ಜಾದೂ ಕಲೆಯಲ್ಲಿ ಮಾಡಿರು ವಿವಿಧ...
ಹೆತ್ತ ತಾಯಿಯಿಂದಲೇ ₹60 ಸಾವಿರಕ್ಕೆ ಮಾರಾಟವಾಗಿದ್ದ ಮಗು ರಕ್ಷಿಸಿರುವ ಬಳ್ಳಾರಿ ಗ್ರಾಮಾಂತರ ಠಾಣೆಯ ಪೊಲೀಸರು, ಆಂಧ್ರಪ್ರದೇಶದ ಆಲೂರಿನಿಂದ ಮಗುವನ್ನು ಕರೆ ತಂದಿದ್ದಾರೆ.
ಮಗುವನ್ನು ಖರೀದಿಸಿದ ನವೀನ್ ಕುಮಾರ್ ಮತ್ತು ಮಗುವಿನ ತಾಯಿಯನ್ನು ಬಳ್ಳಾರಿ ಗ್ರಾಮೀಣ...
ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಹೆಚ್ಚಿನ ಮಕ್ಕಳನ್ನು ಹೊಂದಲು ಪ್ರೋತ್ಸಾಹ ಧನ ನೀಡಬೇಕೆಂದು ಹೇಳಿದ ಬೆನ್ನಲ್ಲೇ ವಿಜಯನಗರದ ಸಂಸದ ಕಾಲಿಸೆಟ್ಟಿ ಅಪ್ಪಲ ನಾಯ್ಡು ಹೆಚ್ಚು ಮಕ್ಕಳು ಹೆರುವವರಿಗೆ ಪ್ರೋತ್ಸಾಹಧನ...
ಆಶಾ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ, ವೇತನ ಸಹಿತ ಹೆರಿಗೆ ರಜೆಯನ್ನು ಆಂಧ್ರಪ್ರದೇಶ ಸರ್ಕಾರವು ಜಾರಿಗೊಳಿಸಿದೆ. ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರಿಗೆ (ಆಶಾ ಕಾರ್ಯಕರ್ತೆಯರು) ಈ ಸೌಲಭ್ಯ ಒದಗಿಸುವ ಪ್ರಸ್ತಾವನೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು...