ಆಂಧ್ರಪ್ರದೇಶದ ವಿಶಾಖಪಟ್ಟಣಂನ ಸಮುದ್ರ ತೀರದ ರುಷಿಕೊಂಡ ಬೆಟ್ಟದಲ್ಲಿ ನಿರ್ಮಾಣವಾಗಿರುವ 'ಅರಮನೆ' ಈಗ ಚರ್ಚೆಯ ವಸ್ತುವಾಗಿದೆ. ರಾಜ್ಯದಲ್ಲಿ ಸಂಚಲನದ ಬಿರುಗಾಳಿ ಎಬ್ಬಿಸಿದೆ. ಆಂಧ್ರ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್ ಕಾಂಗ್ರೆಸ್ (ವೈಎಸ್‌ಆರ್‌ಸಿಪಿ) ಅಧ್ಯಕ್ಷ ಜಗನ್...
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಕಚೇರಿಗಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡವನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಮಂಗಳಗಿರಿ ತಾಡೆಪಲ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಟಿಎಂಸಿ) ಅಧಿಕಾರಿಗಳು...
ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಅವರು ಇಂದು (ಶುಕ್ರವಾರ) ನೇಮಕಗೊಂಡಿದ್ದಾರೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಪವನ್ ಕಲ್ಯಾಣ್...
ಕರ್ನೂಲ್ ಜಿಲ್ಲೆಯಲ್ಲಿ ಟಿಡಿಪಿ ಬೆಂಬಲಿಗನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಜಿಲ್ಲೆಯ ವೆಲ್ದುರ್ತಿ ಮಂಡಲದಲ್ಲಿ ಭಾನುವಾರ ಸಂಜೆ ಗೌರಿನಾಥ್ ಚೌಧರಿ...
ಆಂಧ್ರಪ್ರದೇಶದಲ್ಲಿ ಲೋಕಸಭಾ ಜತೆಗೆ ವಿಧಾನಸಭಾ ಚುನಾವಣೆಯೂ ನಡೆಯುತ್ತಿದೆ. ಈಗಾಗಲೇ ಬಹುತೇಕ ಫಲಿತಾಂಶ ಹೊರಬಿದ್ದಿದ್ದು, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪಕ್ಷ 16 ಲೋಕಸಭೆ ಮತ್ತು 130 ವಿಧಾನಸಭಾ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ....