ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆ ಕೂಡ ನಡೆದಿದೆ. ಜನಸೇನಾ ಪಕ್ಷದಿಂದ ಖ್ಯಾತ ತೆಲುಗು ನಟ ಪವನ್ ಕಲ್ಯಾಣ ಸ್ಪರ್ಧೆ ಮಾಡಿದ್ದಾರೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ಪವನ್ ಮುನ್ನಡೆ ಸಾಧಿಸಿದ್ದಾರೆ....
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ನಟ ಅಲ್ಲು ಅರ್ಜುನ್ ಮತ್ತು ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ವಿರುದ್ಧ ಆಂಧ್ರಪ್ರದೇಶದಲ್ಲಿ ಪ್ರಕರಣ ದಾಖಲಾಗಿದೆ.
ನಂದ್ಯಾಳ...
ಏಪ್ರಿಲ್ 19ರ ಬೆಳಿಗ್ಗೆ 7.00 ಗಂಟೆಯಿಂದ ಜೂನ್ 1ರ ಸಂಜೆ 6.30ರವರೆಗೆ ಲೋಕಸಭಾ ಮತ್ತು ನಾಲ್ಕು ರಾಜ್ಯ ವಿಧಾನಸಭಾ ಚುನಾವಣೆಗಳ ಚುನಾವಣೋತ್ತರ ಸಮೀಕ್ಷೆಗಳ ನಡವಳಿಕೆ, ಪ್ರಕಟಣೆ ಅಥವಾ ಪ್ರಚಾರವನ್ನು ನಿಷೇಧಿಸಿ ಚುನಾವಣಾ ಆಯೋಗ...
ತನ್ನ ಅಪ್ರಾಪ್ತ ಮಗಳಿಗೆ ನಿಶ್ಚಯವಾಗಿದ್ದ ಬಾಲ್ಯವಿವಾಹವನ್ನು ತಡೆಯಲು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿದ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಚಿನ್ನ ವೆಲ್ಲಮಿಲ್ಲಿ ಗ್ರಾಮದಲ್ಲಿ ನಡೆದಿದೆ.
"ಬಾಲಕಿಯ ತಂದೆ-ತಾಯಿ ಕೆಲವು ವರ್ಷಗಳ ಹಿಂದೆ ವಿಚ್ಛೆದನ ಪಡೆದು,...
ದೀರ್ಘಕಾಲದ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಮನೆ ಬಾಗಿಲಿಗೆ ಉಚಿತವಾಗಿ ಔಷಧಗಳನ್ನು ಒದಗಿಸುವ ಆಂಧ್ರ ಸರ್ಕಾರದ ಯೋಜನೆಯೂ ಮೆಚ್ಚುಗೆ ಗಳಿಸಿದೆ. ಇಲ್ಲಿಯವರೆಗೂ 1.4 ಲಕ್ಷ ಮನೆ ಬಾಗಿಲಿಗೆ ಉಚಿತ ಔಷಧಿಗಳನ್ನು ತಲುಪಿಸಿದೆ.
ಹಿಂದುಳಿದ ವರ್ಗಗಳಿಗೆ ಸೇರಿದ...