ನೆರೆ ರಾಜ್ಯಗಳಾದ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ರೈತರು ತುಂಗಭದ್ರಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಎಂದಿಗೂ ಜಗಳವಾಡದೆ ಸಂಘರ್ಷದ ಬದಲು ಸಾಮರಸ್ಯದ ಹಾದಿಯಲ್ಲಿ ಹೆಜ್ಜೆ ಹಾಕುತ್ತಿದ್ದು, ಮಳೆ ಕೊರತೆಯ ಸಮಯದಲ್ಲಿ ಕರ್ನಾಟಕ...
ರೈತರು ಆರ್ಥಿಕ, ಸಾಮಾಜಿಕ ಮತ್ತು ಹವಾಮಾನದ ಸವಾಲುಗಳನ್ನು ಎದುರಿಸಿ ತಮ್ಮ ಜೀವನೋಪಾಯವನ್ನು ಕಾಪಾಡಿಕೊಳ್ಳುವುದು ದುಸ್ತರವಾಗಿದೆ. ಆದರೆ ಸರ್ಕಾರದ ತುರ್ತು ಕ್ರಮಗಳು ಮತ್ತು ರೈತರ ಸಕಾಲಿಕ ಕ್ರಿಯಾಶೀಲತೆಯಿಂದ ನಷ್ಟವನ್ನು ಕಡಿಮೆಗೊಳಿಸಬಹುದು. ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ...
ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯಲ್ಲಿರುವ ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯಲ್ಲಿ (ವಿಎಸ್‌ಪಿ) ಸೋಮವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ ಎಂಟು ಮಂದಿ ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕಾರ್ಖಾನೆಯ ಸ್ಟೀಲ್ ಮೆಲ್ಟ್ ಶಾಪ್...
ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಕಲಬೆರಕೆ ಹಾಲು ಸೇವನೆ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ರಾಜಮಹೇಂದ್ರವರಂನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಭಾನುವಾರ ಅಧಿಕಾರಿಗಳು...
ನಿಗದಿಯಾಗಿದ್ದ ಮದುವೆಯನ್ನು ವರನ ಕಡೆಯವರು ಏಕಾಏಕಿ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ತೀವ್ರವಾಗಿ ಮನನೊಂದ ಸಾಫ್ಟ್‌ವೇರ್ ಎಂಜಿನಿಯರ್ ಹಾಗೂ ಆಕೆಯ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಅಮಾನವೀಯ ಘಟನೆ ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯ ಮಾರ್ಚೂರು ಎಂಬಲ್ಲಿ...