ಕುಸಿಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಸರಪಂಚ್, ಕೌನ್ಸಿಲರ್ ಅಥವಾ ಮೇಯರ್ ಆಗಲು ಬಯಸುವವರು ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರಬೇಕು ಎಂಬ ನೀತಿಯನ್ನು ತರಲು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮುಂದಾಗಿದ್ದಾರೆ.
ಜನರು ಹೆಚ್ಚು...
ರಾಜ್ಯದಲ್ಲಿ ಜನಪ್ರಿಯವಾಗಿರುವ ಶಕ್ತಿ ಯೋಜನೆಯನ್ನು ಆಂಧ್ರ ಪ್ರದೇಶ ಸರ್ಕಾರವು ಜಾರಿಗೊಳಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಶಕ್ತಿ ಯೋಜನೆ ಅಧ್ಯಯನಕ್ಕಾಗಿ ಆಂಧ್ರದ ಸಚಿವರ ಹಾಗೂ ಅಧಿಕಾರಿಗಳ ನಿಯೋಗ ಬೆಂಗಳೂರಿಗೆ ಭೇಟಿ ನೀಡಲಿದೆ.
ರಾಜ್ಯದಲ್ಲಿ ಮಹಿಳೆಯರಿಗೆ...
ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದಿಂದಾಗಿ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ತಮಿಳುನಾಡು ತತ್ತರಿಸಿಹೋಗಿದೆ. ಇದೀಗ, ಆಂಧ್ರ ಪ್ರದೇಶದಲ್ಲಿಯೂ ಮಳೆ ಅಬ್ಬರ ಹೆಚ್ಚಾಗಿದೆ. ಆಂಧ್ರದ ತಿರುಪತಿ, ತಿರುಮಲ, ರಾಯಲ್‌ಸೀಮಾ, ಕಡಲೂರು, ನೆಲ್ಲೂರು ಮತ್ತು ಪ್ರಕಾಶಂ ಸೇರಿದಂತೆ...
ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿಚಾರವನ್ನು ಬಿಜೆಪಿ ವಿವಾದವಾಗಿ ಮಾರ್ಪಡಿಸಿದೆ. ಇದೇ ಸಮಯದಲ್ಲಿ, ಕೇಂದ್ರ ಸರ್ಕಾರವು ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ವಕ್ಫ್ ಮಸೂದೆ ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ಈ ಎಲ್ಲ...
ಆಂಧ್ರಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಬರೋಬ್ಬರಿ 371 ಕೋಟಿ ರೂ. ಭಾರೀ ಹಗರಣದಲ್ಲಿ ಆರೋಪಿಯಾಗಿದ್ದ ಆಂಧ್ರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಗೆ ಜಾರಿ ನಿರ್ದೇಶನಾಲಯ (ಇಡಿ) ಕ್ಲೀನ್ ಚಿಟ್ ನೀಡಿದೆ. ಪ್ರಕರಣದಿಂದ...