ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಭರ್ಜರಿ ಯೋಜನೆಗಳನ್ನು ಘೋಷಿಸಿದ್ದಾರೆ. ಆಂಧ್ರಪ್ರದೇಶಕ್ಕೆ ಮಹತ್ವದ ಹಣಕಾಸು ನೆರವು ಮತ್ತು ಬಿಹಾರಕ್ಕೆ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಘೋಷಿಸಿದ್ದಾರೆ.
2024ರ...
ನವದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಬಿಹಾರ ಹಾಗೂ ಆಂಧ್ರ ಪ್ರದೇಶಗಳಿಗೆ ವಿಶೇಷ ಸ್ಥಾನಮಾನಕ್ಕಾಗಿ ಜೆಡಿಯು ಹಾಗೂ ವೈಎಸ್‌ಆರ್‌ಸಿಪಿ ಪಕ್ಷಗಳ ನಾಯಕರು ಬೇಡಿಕೆಯಿಟ್ಟಿದ್ದಾರೆ. ಆದರೆ ಟಿಡಿಪಿ ಈ ವಿಷಯದಲ್ಲಿ ಮೌನವಹಿಸಿದೆ ಎಂದು ಕಾಂಗ್ರೆಸ್ ಮುಖಂಡ...
ವೈಎಸ್‌ಆರ್‌ಸಿಪಿಯ ಯುವ ಮುಖಂಡನೊಬ್ಬನನ್ನು ಜನನಿಬಿಡ ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ವಿನುಕೊಂಡ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮೃತ ಯುವಕನನ್ನು 27 ವರ್ಷದ ಶೇಖ್ ರಶೀದ್...
ಆಘಾತಕಾರಿ ಘಟನೆಯೊಂದರಲ್ಲಿ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಅತ್ಯಾಚಾರ ವೆಸಗಿದ ಹಿರಿಯ ಸಹಪಾಠಿಗಳು ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ಆಕೆಯ ಮೃತದೇಹವನ್ನು ಕಾಲುವೆಗೆ ಎಸೆದಿರುವ ಘಟನೆ ಆಂಧ್ರ...
ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ ಮಾಡಲಾಗುತ್ತಿದೆ. ನಾವೂ ಕೂಡಾ ಅದೇ ಹಾದಿಯಲ್ಲಿ ಸಾಗಬೇಕು ಎಂದು ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್...