ಆಡು ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 45 ಆಡುಗಳು ಹಾಗೂ ಓರ್ವ ವ್ಯಕ್ತಿ ಜೀವಂತ ದಹನವಾದ ಹೃದಯವಿದ್ರಾವಕ ಘಟನೆ ಔರಾದ್ ತಾಲೂಕಿನ ಬೋರಾಳ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬೋರಾಳ ಗ್ರಾಮದ ಶಂಕರ...
ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ದುರಂತ ಸಂಭವಿಸಿದೆ. ಒಬ್ಬಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಪಕೀರವ್ವ ರಾಮಣ್ಣ ಆಲೂರು ಅವರ ಮನೆಗೆ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ವೃದ್ದೆ ಸಾವನಪ್ಪಿರುವ ಘಟನೆ ವರದಿಯಾಗಿದೆ.
ಮನೆಗೆ ಬೆಂಕಿ...
ತೋಟದ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿ ಇಟ್ಟಿದ್ದ ₹7.50 ಲಕ್ಷ ಹಣ ಹಾಗೂ 50 ಕ್ವಿಂಟಲ್ ತೊಗರಿ, ಕೃಷಿ ಪರಿಕರಗಳು ಶುಕ್ರವಾರ ಸುಟ್ಟು ಕರಕಲಾದ ಘಟನೆ ಅಫಜಲಪುರ ತಾಲ್ಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಾಗರಾಳು ಗ್ರಾಮದಲ್ಲಿ, ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಆರು ಕುರಿಗಳ ಸಾವನಪ್ಪಿರುವ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ.
ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕೊಟ್ಟಿಗೆಯಲ್ಲಿದ್ದ, ಕುರಿಗಳು ಮೃತಪಟ್ಟಿವೆ....
ಉಡುಪಿ ನಗರದ ಕರಾವಳಿ ಬೈಪಾಸ್ ಬಳಿ ಇರುವ ಶಾರದ ಇಂಟರ್ ನ್ಯಾಷನಲ್ ಹೋಟಲ್ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ಸಾಗಿದ್ದಾರೆ.
ಕರಾವಳಿ ಬೈಪಾಸ್ ನಲ್ಲಿರುವ ಗುಜರಿ...