ಒಳಮೀಸಲಾತಿ ಜಾರಿಗೆ ತರಲು ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿರುವುದು ದುರ್ದೈವದ ವಿಚಾರ ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಚಂದ್ರಕಾಂತ ಕಾದ್ರೋಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ದಲಿತ ಸಂಘರ್ಷ ಸಮಿತಿ...
ಕೃಷ್ಣರಾಜಪೇಟೆ ಮತ ಹಾಕಿ ಎಂದು ಮನೆ ಮನೆ ಸುತ್ತುತ್ತಾರೆ. ನಾವು ಮತ ಹಾಕುತ್ತೇವೆಂದರೆ, ದೂರದಿಂದ ಬರುವವರಿಗೆ ಸರಿಯಾಗಿ ವಾಹನದ ವ್ಯವಸ್ಥೆಯೇ ಇಲ್ಲದಾಗಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರಗಳು, ಭಾಷಣಗಳು ಅವರವರ ಪಕ್ಷದ ಕರಪತ್ರಗಳು ಹಾಗೂ ಪ್ರಣಾಳಿಕೆಯನ್ನು...
ಕೀಳು ಮಟ್ಟದ ಪದ ಬಳಸಿ ಸಚಿವರಾದ ಸಂತೋಷ ಲಾಡವರಿಗೆ ಅವಮಾನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಷಮೆ ಕೇಳಬೇಕೆಂದು ಧಾರವಾಡ ಕಾಂಗ್ರೆಸ್ ಮುಖಂಡ ಅರವಿಂದ ಏಗನಗೌಡರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ...
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಆದರೆ, ಜಿಲ್ಲಾ ಬಿಜೆಪಿಯಲ್ಲಿ ಅಭ್ಯರ್ಥಿ ಘೋಷಣೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದ್ದು, ಅಭ್ಯರ್ಥಿ ಬದಲಾವಣೆಗೆ ಒತ್ತಾಯಗಳು ಕೇಳಿಬಂದಿವೆ. ಅಭ್ಯರ್ಥಿ ಬದಲಾವಣೆಗಾಗಿ ಕಾರ್ಯಕರ್ತರಲ್ಲಿ ಅಭಿಪ್ರಾಯ ರೂಪಿಸುತ್ತಿರುವ ಮಾಜಿ...
ಕಲಬುರಗಿಯಿಂದ ಬೆಂಗಳೂರಿಗೆ ಕೇಂದ್ರ ಸರ್ಕಾರ ನೂತನವಾಗಿ ಆರಂಭಿಸಿರುವ ನ್ಯೂ ವಂದೇ ಭಾರತ ಎಕ್ಸ್ ಪ್ರೆಸ್ ರೈಲನ್ನು ಯಾದಗಿರಿ ಜಿಲ್ಲೆಯಲ್ಲಿ ನಿಲ್ಲಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ.
ಪತ್ರಕರ್ತರೊಂದಿಗೆ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ಬಿ....