ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ ದಾವಣಗೆರೆ ನಗರದಲ್ಲಿ ಪ್ರತಿಭಟನೆ ನಡೆಸಿ, ಉಪ ವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ...
ಪ್ರಸಕ್ತ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯರ್ತೆಯರು ಹಾಗೂ ಸಹಾಯಕಿಯರಿಗೆ 6ನೇ ಗ್ಯಾರಂಟಿಯಾಗಿ ಗೌರವ ಧನ ಹೆಚ್ಚಿಸುವಂತೆ ಚಿತ್ರದುರ್ಗದಲ್ಲಿ ಎಐಟಿಯುಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಚಿತ್ರದುರ್ಗ ಕೆಎಸ್‌ಆರ್‌ಟಿಸಿ ಪಕ್ಕದಲ್ಲಿರುವ...
ಮನರೇಗಾ ಯೋಜನೆಯಡಿ ಕೃಷಿ ಕಾರ್ಮಿಕರಿಗೆ ವಾರ್ಷಿಕ ಕನಿಷ್ಠ 200 ದಿನಗಳು ಕೆಲಸ ನೀಡಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಆರ್ಥಿಕ...
ಮಂಗಳೂರು ನಗರದ ಸಂತ ಜೆರೋಸಾ ಶಾಲೆಯಲ್ಲಿ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ನಡೆದ ದಾಂಧಲೆಯ ಹಿನ್ನಲೆಯಲ್ಲಿ ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳು, ಗಣ್ಯ ನಾಗರಿಕ ಪ್ರತಿನಿಧಿಗಳ ನಿಯೋಗ ಇಂದು ಜೆರೋಸಾ ಶಾಲೆಗೆ ಭೇಟಿ...
ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಇಂದು (ಡಿ.29) ಶಿವಮೊಗ್ಗದಲ್ಲಿ ಪ್ರತಿಭಟನೆನಡೆಸಿ ಒಂದು ವಾರದೊಳಗೆ ಕನ್ನಡ ನಾಮ ಫಲಕ ಶೇಕಡಾ 60% ಹಾಕಿಲ್ಲವಾದಲ್ಲಿ ತಾವೇ ತೆರವು ಗೊಳಿಸುವುದಾಗಿ ಜಿಲ್ಲಾಧಿಕಾರಿಗಳಿಗೆ ಮೌನ ಪ್ರತಿಭಟನೆ ಮೂಲಕ ಮನವಿ...