ಮೈಸೂರು ಜಿಲ್ಲೆ, ಕೃಷ್ಣರಾಜ ನಗರದ ವಾರ್ಡ್ 2 ರ ಒಂದನೇ ಕ್ರಾಸ್ ನಲ್ಲಿರುವ ಕುಡಿಯುವ ನೀರಿನ ಟ್ಯಾಂಕ್ ಶಿಥಿಲಾವಸ್ಥೆಯಲ್ಲಿದ್ದು ಕುಸಿಯುವ ಹಂತದಲ್ಲಿದೆ. ಅಪಾಯ ಎದುರಾಗುವ ಮುನ್ನ ಪುರಸಭೆ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳು...
ಕನ್ನಡ ಸಾಹಿತ್ಯ ಪರಿಷತ್ತು ಲಂಗೂ ಲಗಾಮಿಲ್ಲದೆ ಓಡುವ ಹುಚ್ಚು ಕುದುರೆಯಂತಾಗಿದೆ. ಅಲ್ಲಿ ಕೂತ ರಾಜ್ಯಾಧ್ಯಕ್ಷರು ಸಾಹಿತ್ಯ ಚಟುವಟಿಕೆ ಬಿಟ್ಟು ಆಜೀವ ಸದಸ್ಯರು ಹಾಗೂ ಅವರಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರ ಮೇಲೆ ಕ್ರಮ ಜರುಗಿಸುತ್ತ,...
ರಾಜ್ಯ ಸರ್ಕಾರಿ ನೌಕರರ ಸಂಘದ 2024 ರಿಂದ 2029ನೇ ಸಾಲಿನವರೆಗೆ ಆಡಳಿತ ಮಂಡಳಿಯ ಚುನಾವಣೆ ಬಾಕಿ ಇದ್ದು, ಪಾರದರ್ಶಕ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಮಾಜಿ ಎಂಎಲ್‌ಸಿ ರಮೇಶ್...
ಮಲೇಬೆನ್ನೂರಿನ ಜುಮ್ಮಾ ಮಸೀದಿ ಸುನ್ನಿ ಆಡಳಿತಾಧಿಕಾರಿಯು ಹುದ್ದೆ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಸಂಪೂರ್ಣ ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕನ್ನಡ ನಾಡು ಜನತಾ ಸಮಿತಿಯ ಅಧ್ಯಕ್ಷ ದಸ್ತಗೀರ್ ಎಸ್. ಅಸಾದುಲ್ಲ...
ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಐದು ವರ್ಷಗಳು ಕಳೆಯುತ್ತಾ ಬಂದಿವೆ. ಆದರೂ, ಹಲವಾರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿಅಧ್ಯಕ್ಷ-ಉಪಾಧ್ಯರೇ ಇಲ್ಲದೆ, ಆಡಳಿತಾಧಿಕಾರಿಗಳು ಸ್ಥಳೀಯ ಸಂಸ್ಥೆಗಳ ಆಡಳಿತ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು...