ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆರಗದ ಕಲ್ಲುಂಡಿ ಸಮೀಪ ಕಾಣಿಸಿಕೊಂಡಿದೆ. ಬೆಳಗಿನ ಜಾವ ಓಡಾಟ ಆರಂಭಿಸಿರುವ ಆನೆ ಸುಮಾರು 50 ಕಿ.ಮೀ. ಕ್ರಮಿಸಿದೆ. ಬೆಳಗ್ಗೆ ವಾಸ್ತವ್ಯ ಹೂಡಲು ಸರಿಯಾದ ಜಾಗ ಹುಡುಕುತ್ತಿದ್ದು ಎಲ್ಲಿ...
ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮಂಜುನಾಥ್ ರಾವ್ ಮೃತಪಟ್ಟಿದ್ದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಬಂದ ಸಭಾಧ್ಯಕ್ಷ ಯು.ಟಿ.ಖಾದರ್ ಎದುರು ಕಣ್ಣೀರಾಕಿದ್ದಾರೆ.ಮಂಜುನಾಥ್ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಖಾದರ್ ಸಾಂತ್ವಾನ ಹೇಳಿದ್ದಾರೆ.
ಘಟನೆ ಬಗ್ಗೆ ಮಾಹಿತಿ...
ಗದಗ ಜಿಲ್ಲೆಯ ಗಜೇಂದ್ರಗಡದ ಸುತ್ತಮುತ್ತ ಚಿರತೆ ಪದೇ ಪದೆ ಕಾಣಿಸಿಕೊಳ್ಳುತ್ತಿದ್ದು, 15 ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದ್ದು, ಆಗಾಗ ಹಳ್ಳಿಗಳಿಗೆ ಬರುವ ಚಿರತೆ ನಾಯಿ, ಕುರಿ, ಕೋಳಿಗಳ ಮೇಲೆ ದಾಳಿ ಮಾಡುತ್ತಿದೆ. ಗ್ರಾಮಸ್ಥರು...
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಗುರುವಾರ (ಜ.25) ರಾತ್ರಿ ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಮತ್ತು ಹತ್ತರಕಿಹಾಳ, ನಂದಿಹಾಳ, ವಿಜಯಪುರ ವ್ಯಾಪ್ತಿಯಲ್ಲಿ 2.6 ತೀವ್ರತೆಯ...
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಬೀದಿ ನಾಯಿಗಳು ಮತ್ತು ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ಪಾದಚಾರಿಗಳಿಗೆ ಇದರಿಂದ ತುಂಬಾ ಸಮಸ್ಯೆ ಎದುರಾಗಿದೆ. ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರು ಕ್ಯಾರೇ ಎನ್ನುತ್ತಿಲ್ಲಾ...