ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡ ಬಳಿಕ, ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಜಯ್ ಕುಮಾರ್ ಸಕ್ಸೇನಾ ಅವರಿಗೆ ಸಲ್ಲಿಸಿದ್ದಾರೆ....
ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ಈಗಾಗಲೇ ಬಹುತೇಕ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 48 ಸ್ಥಾನಗಳನ್ನು ಗೆಲ್ಲುವುದು ಖಚಿತವಾಗಿದೆ. ಮೂರನೇ ಬಾರಿಗೆ ಗೆದ್ದು ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದ್ದ ಎಎಪಿ 22 ಸ್ಥಾನಗಳೊಂದಿಗೆ ಹೀನಾಯ...
ದೆಹಲಿ ಮುಖ್ಯಮಂತ್ರಿ ಆತಿಶಿ ಅವರ ಆಪ್ತ ಸಹಾಯಕ ಒಟ್ಟು ಐದು ಲಕ್ಷ ರೂಪಾಯಿ ನಗದು ಸಮೇತವಾಗಿ ಸಿಕ್ಕಿಬಿದ್ದಿದ್ದಾರೆ. ಈ ಹಣವನ್ನು ಮತದಾರರಿಗೆ ಹಂಚಲೆಂದು ಹೊರಟಿದ್ದರು ಎಂದು ಬಿಜೆಪಿ ಆರೋಪಿಸಿದೆ.
ಈ ಬಗ್ಗೆ ಬಿಜೆಪಿ ಮಾಹಿತಿ...
ದೆಹಲಿ ಮುಖ್ಯಮಂತ್ರಿ ಆತಿಶಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ನ್ಯಾಯಾಲಯವು ಮಂಗಳವಾರ ಮಧ್ಯಾಹ್ನ ವಜಾಗೊಳಿಸಿದೆ. ಮಾನನಷ್ಟ ಮೊಕದ್ದಮೆ ಆರೋಪಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿತ್ತು.
ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್...
2025ರ ಆರಂಭದಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಇಲ್ಲ...