ಸದ್ಯ ಚರ್ಚೆಯಲ್ಲಿರುವ ದೆಹಲಿ ಮುಖ್ಯಮಂತ್ರಿ ನಿವಾಸ ವಿವಾದವು ಆರೋಪ ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಿದೆ. ಮತ್ತೆ ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ದೆಹಲಿ ಮುಖ್ಯಮಂತ್ರಿ...
ಆಮ್ ಆದ್ಮಿ ಪಕ್ಷದ ನಾಯಕಿ ಆತಿಶಿ ಮಾರ್ಲೇನಾ ದೆಹಲಿಯ 8ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ರಾಷ್ಟ್ರ ರಾಜಾಧಾನಿಯಲ್ಲಿ ಸಿಎಂ ಹುದ್ದೆ ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ ಎನಿಸಿಕೊಂಡಿದ್ದಾರೆ.
ರಾಜಭವನದಲ್ಲಿ ಪ್ರಮಾಣ ವಚನ...
ತಮ್ಮ ಪತ್ನಿ ಸುನೀತಾ ಅವರನ್ನು ಮುಖ್ಯಮಂತ್ರಿ ಹುದ್ದೆಯಲ್ಲಿ ಕೂರಿಸುತ್ತಾರೆ ಎಂಬ ದಟ್ಟ ವದಂತಿಯನ್ನು ಕೇಜ್ರೀವಾಲ್ ಹುಸಿಗೊಳಿಸಿದ್ದಾರೆ. ಲಾಲೂಪ್ರಸಾದ್ ಯಾದವ್ ಅವರು ಜೈಲಿಗೆ ಹೋಗುವ ಮುನ್ನ ತಮ್ಮ ಪತ್ನಿ ರಬ್ಡೀದೇವಿಯನ್ನು ಮುಖ್ಯಮಂತ್ರಿ ಮಾಡಿ ವಂಶಾಡಳಿತದ...