ಇತ್ತೀಚೆಗಷ್ಟೇ ಬೆಂಗಳೂರಿನ ನಾಗವಾರದಲ್ಲಿ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಆನೇಕಲ್ ಪಟ್ಟಣದ ಪ್ರವೀಣ್ ಗೌಡ...
ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆಯಾಗಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ನಿಖರ ಮಾಹಿತಿಗಾಗಿ ತನಿಖೆ ನಡೆಯುತ್ತಿದೆ.
ಶುಕ್ರವಾರ ಇಡೀ ದಿನ...
ಮನೆಯ ಕೆಲಸ ಮಾಡುವಂತೆ ತಾಯಿ ಬೈಯ್ದು ಬುದ್ಧಿವಾದ ಹೇಳಿದ್ದಕ್ಕೆ ಮಗಳು ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಅಂಬೇಡ್ಕರ್ ಆಶ್ರಯ ಕಾಲೊನಿಯಲ್ಲಿ ನಡೆದಿದೆ.
ಪುತಳಾಬಾಯಿ ಸಂತೋಷ ಕಟ್ಟಿಮನಿ (18) ಆತ್ಮಹತ್ಯೆ...
ತಾಯಿಯೊಬ್ಬಳು ತನ್ನ 5 ವರ್ಷದ ಮಗಳೊಂದಿಗೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಂಗಲ ಎಂದು ಗುರುತಿಸಲಾಗಿದ್ದು, ಗಂಡನ ನಿರಂತರ...
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶದಿಂದ ತೃಪ್ತಿ ಇಲ್ಲದವರು ಇನ್ನೂ ಎರಡು ಬಾರಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ...