ರಾಜ್ಯದಲ್ಲಿ ಮಾರ್ಚ್ 1ರಿಂದ (ಶನಿವಾರ) ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಇದಕ್ಕೂ ಮುನ್ನ ಪ್ರಥಮ ಪಿಯುಸಿ ಪರೀಕ್ಷೆಗಳು ನಡೆದಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...
ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದ ಮೈಸೂರಿನ ಘಟನೆ ಮಾಸುವ ಮುನ್ನವೇ ಇದೀಗ ಇಂತಹದ್ದೇ ಘಟನೆ ಮಂಡ್ಯದಲ್ಲಿ ನಡೆದಿದೆ.
ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಶಿರೂರ ಗ್ರಾಮದ ಸರೋಜಾ ಕಿರಬಿ (52) ಸ್ವ ಹಾಗೂ ಸಹಾಯ ಸಂಘದ ಹೆಸರಿನಲ್ಲಿ ಸಾಲ ಮತ್ತು ಫೈನಾನ್ಸ್ ಕಂಪನಿ ಸಿಬ್ಬಂದಿಗಳ ಕಿರುಕುಳದಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗಾವಿ...
ಒಡಿಶಾದ ಕಳಿಂಗ ಇನ್ಟ್‌ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಕ್ಯಾಂಪಸ್‌ನಲ್ಲಿ 20 ವರ್ಷದ ನೇಪಾಳಿ ಬಿಟೆಕ್ ವಿದ್ಯಾರ್ಥಿನಿಯ ಸಾವು ವ್ಯಾಪಕ ಪ್ರತಿಭಟನೆಗಳು, ರಾಜತಾಂತ್ರಿಕ ಹಸ್ತಕ್ಷೇಪ, ಬಂಧನ ಮತ್ತು ಉನ್ನತ ಮಟ್ಟದ ತನಿಖೆಗಳಿಗೆ ಕಾರಣವಾಗಿದೆ....
ಚಿಕ್ಕಮಗಳೂರು ತಾಲ್ಲೂಕಿನ ದಾಸರಹಳ್ಳಿ ಗ್ರಾಮದ ಬಳಿ ಯುವಕ ಮತ್ತು ಯುವತಿಯ ಶವ ಪತ್ತೆಯಾಗಿದೆ.
ರಾಮನಗರದ ಮಾಗಡಿಯ ಪೂರ್ಣಿಮಾ (30) ಹಾಗೂ ಭದ್ರಾವತಿ ಮೂಲದ ಯುವಕ ಮಧು(29), ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಮಧು...