ಬೆಳಗಾವಿ ಜಿಲ್ಲೆಯ ಹಂದಿಗುಂದ ಗ್ರಾಮದ ಮನೆಯಲ್ಲಿ ಕೌಟುಂಬಿಕ ಕಲಹದಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮುತ್ತಪ್ಪ ಲಕ್ಕಪ್ಪ ಮೇತ್ರಿ(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು...
ಕುಡಿದ ಮತ್ತಿನಲ್ಲಿ ಕೊಲೆ ಮಾಡಿದ ಆರೋಪ ಹೊತ್ತಿದ್ದ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಭಾರತೀಬೈಲು ಗ್ರಾಮದಲ್ಲಿ ನಡೆದಿದೆ. ಶಶಿಧರ್ ಮೃತ ವ್ಯಕ್ತಿ.
ಕುಡಿದ ಅಮಲಿನಲ್ಲಿದ್ದ ಶಶಿಧರ್ ಬುದ್ದಿ ಹೇಳಿದಕ್ಕೆ...
ಐಪಿಎಲ್ ಮತ್ತು ಆನ್‌ಲೈನ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡು, ಸಾಲದ ಶೂಲಕ್ಕೆ ಸಿಲುಕಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಬಳಿಯ ಹಂಚ್ಯಾ ಗ್ರಾಮದ ಜೋಬಿ...
ವರದಕ್ಷಿಣೆ ಕಿರುಕುಳ ಮತ್ತು ಪತಿಯ ವಿವಾಹೇತರ ಸಂಬಂಧದಿಂದ ಬೇಸತ್ತ ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ತನ್ನ 5 ವರ್ಷದ ಮಗುವನ್ನು ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಶೃತಿ...
ಮದುವೆ ಸಂಬಂಧಗಳೆಲ್ಲ ರದ್ದಾಗುತ್ತಿವೆ ಎಂದು ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕೆ.ಕೆ.ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕೆ.ಕೆ.ಕೊಪ್ಪ ಗ್ರಾಮದ ಸಂತೆ ಬೀದಿಯ ಬಸವರಾಜ ಸೋಮಪ್ಪ ಡೊಂಗರಗಾವಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಮದುವೆ...