ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದರೆ, ಇತ್ತ ಪತ್ನಿ ಗೃಹಸಚಿವ ಜಿ ಪರಮೇಶ್ವರ್ ಅವರಿಗೆ ಅಂಚೆ ಮೂಲಕ ಮಂಗಳಸೂತ್ರ ಕಳುಹಿಸಿರುವ ಮನಕಲಕುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್...
ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಳಗಾವಿ ತಾಲೂಕಿನ ಯಮನಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರೂರು ಗ್ರಾಮದ ಸರೋಜಾ ಕಿರಬಿ(52) ಆತ್ಮಹತ್ಯೆ...
ಹತ್ತು ಹದಿನೈದು ವರ್ಷಗಳ ಹಿಂದೆ ಆಂಧ್ರಪ್ರದೇಶದಲ್ಲಿ ಇದೇ ರೀತಿಯ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಅತಿಯಾಗಿತ್ತು. ಸಾಲ ಪಡೆದು ತೀರಿಸಲಾಗದ ಬಡವರು ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿತ್ತು. ಆಗ ಆಂಧ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ...
ಎಂಬಿಎ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಮುದ್ದೇನಹಳ್ಳಿ ಹೊವಲಯದಲ್ಲಿರುವ ವಿಟಿಯು ಕೇಂದ್ರದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಶ್ರೀನಿವಾಸಪುರ ತಾಲೂಕಿನ ಕೊಂಡಮರಿ ಗ್ರಾಮದ ಬಾಬುನಾಯಕ್ ಮೃತ ವಿದ್ಯಾರ್ಥಿ. ಕಳೆದ ಒಂದೂವರೆ ವರ್ಷದಿಂದ...