ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ, ನಟ ಗುರುಪ್ರಸಾದ್ ನಿಧನರಾಗಿದ್ದಾರೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.
ಮಾದನಾಯಕಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಅವರು ಸಾಲದ ಸುಲಿಯಲ್ಲಿ...
ಆಸ್ತಿಗಾಗಿ ಕಿರುಕುಳ ನೀಡಿದ್ದರಿಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆರಬೊಮ್ಮನಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬಸವಣ್ಣಪ್ಪ ಬಿರಾದಾರ್ ಮೃತ ಯುವಕ ಎಂದು ಗುರುತಿಸಲಾಗಿದೆ. ಅಕ್ಟೋಬರ್ 19ರಂದು...
ಕೇರಳದ ಖ್ಯಾತ ಸಿನಿಮಾ ಸಂಕಲನಕಾರ ನಿಶಾದ್ ಯೂಸುಫ್ ಬುಧವಾರ ಮುಂಜಾನೆ ಕೊಚ್ಚಿಯ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಪಣಂಪಳ್ಳಿ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ನಿಶಾದ್...
ದಾವಣಗೆರೆಯ ಆನಗೋಡು ಹೋಬಳಿಯ ಹೊನ್ನಾನಾಯ್ಕನಹಳ್ಳಿ ಗ್ರಾಮದಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಲ್ಲಿಕಾರ್ಜುನ್ ಆತ್ಮಹತ್ಯೆ ಮಾಡಿಕೊಂಡ ರೈತ. ಬೆಳೆ ನಷ್ಟದಿಂದಾಗಿ ಮಾಡಿದ್ದ ಬ್ಯಾಂಕ್‌ನಲ್ಲಿ ಹಾಗೂ ಖಾಸಗಿಯವರ ಸಾಲ ತೀರಿಸಲಾಗದೇ ಆತ್ಮಹತ್ಯೆಗೆ...
ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರು ಗ್ರಾಮದಲ್ಲಿ ನಡೆದಿದೆ.
ಹೆಗ್ಗಾರು ಗ್ರಾಮದ ಹುಲುತಾಳುವಿನ ಕೃಷ್ಣೇಗೌಡ ಎಂಬುವವರ ಪತ್ನಿ ಸುಶೀಲ(55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು...