ತೆಲಂಗಾಣ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಸಮುದಾಯದ ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ಸಮುದಾಯದ ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶಿಕ್ಷಕರ ಅನುಚಿತ ವರ್ತನೆಯೆ ವಿದ್ಯಾರ್ಥಿನಿಯರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಆತ್ಮಹತ್ಯೆ...
ಕಾಲೇಜಿಗೆ ಹೋಗು ಎಂದು ಬುದ್ದಿ ಹೇಳಿದ್ದಕ್ಕೆ ಯುವತಿ ಬಾವಿಗೆ ಹಾರಿ ಸಾವನ್ನಪ್ಪಿದ್ದು, ಅಕೆಯನ್ನು ಕಾಪಾಡಲು ಹೋದ ಅಣ್ಣನೂ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆಸಿದ್ದು,...
ನನಗೆ ಜೆಇಇ ಪರೀಕ್ಷೆ ಬರೆಯಲು ಆಗುತ್ತಿಲ್ಲ ಎಂದು ಪತ್ರ ಬರೆದಿಟ್ಟು 18 ವರ್ಷದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ನಿಹಾರಿಕಾ ಸೋಲಂಕಿ ಎಂಬ ಯುವತಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜನವರಿ...
29ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೇಗೂರುನಲ್ಲಿ ನಡೆದಿದೆ.
ಬೇಗೂರು ರಸ್ತೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಬುಧವಾರ ಬೆಳಗಿನ ಜಾವ ಬೆಳಿಗ್ಗೆ 5 ಗಂಟೆ ಸುಮಾರಿಗೆ ಜೋರು ಶಬ್ದ ಕೇಳಿ...
ಕಾನ್ಪುರದ 'ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ' (ಐಐಟಿ) ಕಾಲೇಜಿನಲ್ಲಿ ಪಿಎಚ್‌ಡಿ ವಿದ್ಯಾರ್ಥಿನಿಯೊಬ್ಬರು ಗುರುವಾರ ಸಾವನ್ನಪ್ಪಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಐಟಿಯಲ್ಲಿ ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಓದುತ್ತಿದ್ದ ಜಾರ್ಖಂಡ್‌ನ ದುಮ್ಕಾ ಮೂಲದ...