ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಗ್ರಾಮದ ಸರಸ್ವತಿ...
ಮದುವೆಗೆ ವಧು ಸಿಗದೆ ಮನೆನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಗುಡೇಕೋಟೆ ಗ್ರಾಮದ ಬಿ ಮಧುಸೂದನ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಧುಸೂದನ್ ತಂದೆ ಮಾನಸಿಕ...
ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಹಾಸನ ಮೂಲದವನು ಎಂದು ತಿಳಿದುಬಂದಿದೆ. ಆದರೆ, ಆತನ ಹೆಸರು, ವಿಳಾಸ ಇನ್ನು ಪತ್ತೆಯಾಗಿಲ್ಲ....
ಚಿತ್ರದುರ್ಗದ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಇದೀಗ, ಅದೇ ಮನೆಯಲ್ಲಿ ಡೆತ್‌ನೋಟ್ ಕೂಡ ಪತ್ತೆಯಾಗಿದೆ. ಮನೆಯ ಮಾಲೀಕ ಜಗನ್ನಾಥರೆಡ್ಡಿ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಮನೆಯಲ್ಲಿ ಸಿಕ್ಕ ಡೆತ್‌ನೋಟ್‌ಅನ್ನು...
ಎರಡು ದಿನಗಳ ಹಿಂದೆ ಮೂಡಬಿದ್ರೆಯ ಆಳ್ವಾಸ್ ಪಿ.ಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಮನೋಜ್ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಎಸ್‌ಎಸ್‌ಯುಐ ಆಗ್ರಹಿಸಿದೆ.
ಗದಗ ಜಿಲ್ಲೆಯ ವಿದ್ಯಾರ್ಥಿ ಮನೋಜ್, ಆಳ್ವಾಸ್ ಪಿ.ಯು ಕಾಲೇಜಿನಲ್ಲಿ...