ಸಾಲದ ಒತ್ತಡದಿಂದ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಚಿಕ್ಕಮಣ್ಣೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಂತೋಷಗೌಡ(31) ಅವರು ಸವಡಿ ಕೆವಿಜಿ ಬ್ಯಾಂಕ್‌ನಲ್ಲಿ ₹2 ಲಕ್ಷ, ರೋಣ ಎಸ್‌ಬಿಐ ಬ್ಯಾಂಕ್‌ನಲ್ಲಿ...
ವರದಕ್ಷಿಣೆ ಕಿರುಕುಳ ತಾಳಲಾರದೆ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ‘ಅಪರೂಪವೂ ಅಥವಾ ಅಸಾಮಾನ್ಯ’ವೇನೂ ಅಲ್ಲ. ಪ್ರತಿಯೊಂದು ಪ್ರಕರಣದಲ್ಲೂ ಜೀವಾವಧಿ ಶಿಕ್ಷೆಯನ್ನೇ ವಿಧಿಸಬೇಕಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿದೆ. 2014ರಲ್ಲಿ ವರದಕ್ಷಿಣೆ...
ಸ್ನೇಹಿತನೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿರುವಾಗಲೇ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ಆತ್ಮಹತ್ಯೆಗೆ ತುತ್ತಾದ ಯುವತಿಯನ್ನು ರೇಣುಕಾ ಎಂದು ಗುರುತಿಸಲಾಗಿದೆ. ಆಕೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ, ‘ಇದು ಹುಟ್ಟುಹಬ್ಬದ ಉಡುಗೊರೆ’ ಎಂದು...
ತಪ್ಪೇ ಮಾಡದೆ ಜೀವ ಕಳೆದುಕೊಳ್ಳುವುದಕ್ಕೆ ಅರ್ಥವಿದೆಯೇ? ತಮ್ಮನ್ನು ತಾವು ಕೊಲ್ಲುವ ಬದಲು, ಕಟ್ಟುಪಾಡುಗಳನ್ನು, ಸಿದ್ಧಮಾದರಿಯ ಯೋಚನೆಗಳನ್ನು ಕೊಂದುಬಿಡಿ. ನೀವು ಬದುಕಿ. ನಿಮ್ಮ ಬದುಕಿನ ವ್ಯಾಖ್ಯಾನವನ್ನು ನೀವೇ ರೂಪಿಸಿಕೊಳ್ಳಿ.
ಇತ್ತೀಚೆಗೆ ಮೈಸೂರಿನ ಟಿ. ನರಸೀಪುರದಲ್ಲಿ, ಒಂದೇ...
ತನ್ನ ಒಂದೂವರೆ ವರ್ಷದ ಎಳೆ ಮಗುವಿನೊಂದಿಗೆ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ಯಾವಕ ಘಟನೆ ಕಲಬುರಗಿಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ನಡೆದಿದೆ. ಅಂಬಿಕಾ(25) ಹಾಗೂ...