ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಜಿಗುಪ್ಸೆಗೊಂಡು ರೈಲು ಹಳಿಗೆ ಬಿದ್ದು ಮೃತಪಟ್ಟಿರುವ ಘಟನೆ ಇಂದು ಧಾರವಾಡದ ಕುಂದಗೋಳ ತಾಲೂಕಿನ ಸಂಶಿ ರೈಲ್ವೆ ನಿಲ್ದಾಣದ ಹೊರವಲಯದಲ್ಲಿ ನಡೆದಿದೆ.
ಮಹೇಶ ಗುರುನಾಥ ಬಡಿಗೇರ (35) ಆತ್ಮಹತ್ಯೆ ಮಾಡಿಕೊಂಡಿರುವ...
ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಡೆದಿದೆ.
ರಾಕೇಶ ನವಲೆ(38) ಮೃತ ವ್ಯಕ್ತಿ ಎನ್ನಲಾಗಿದೆ. ರಾಕೇಶ ಮದ್ಯವ್ಯಸನಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ...
ಸಾಲಗಾರರ ಕಿರುಕುಳಕ್ಕೆ ಬೇಸತ್ತು, ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಎಸ್.ಎಮ್.ಕೃಷ್ಣ ನಗರದಲ್ಲಿ ಸೋಮವಾರ ನಡೆದಿದೆ.
ಬಾಷಾಸಾಬ್ ಸಂಕೇಶ್ವರ್ (65) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಸಾಲಗಾರರು ಹಣ ವಾಪಸ್...
ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡು ಸಾಲು ತೀರಿಸಲು ಸಾಧ್ಯವಾಗದೆ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.
ವರದಾ ನಗರದ ನಿವಾಸಿ, ಪೆಟ್ ಶಾಪ್ ಅಂಗಡಿಯ ವ್ಯಾಪಾರಿ ಅವಿನಾಶ ರಕ್ಕಸಗಿ ಆತ್ಮಹತ್ಯೆ...
ಶಿವಮೊಗ್ಗದ ಪುರಲೆಯಲ್ಲಿರುವ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಡಿಕಲ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ವಿಷ್ಣುಪ್ರಿಯಾ ನೇಣಿಗೆ ಶರಣಾದವರು.
ವೈದ್ಯಕೀಯ ಶಿಕ್ಷಣವನ್ನು ಮುಗಿಸಿ ಇಂಟರ್ ಶಿಪ್ ನ್ನು...