ಮಂಡ್ಯ ಜಿಲ್ಲೆ, ಗ್ರಾಮಾಂತರ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ' ರೈತ ಶಾಲೆ ' ನಿರ್ಮಿಸಿದ್ದು ಉದ್ಘಾಟನೆಗೆ ಸಿದ್ದವಾಗಿದೆ.
ರೈತರಿಗೆ ಅಗತ್ಯ ಇರುವ ಕೃಷಿಗೆ ಪೂರಕವಾದ ಮಾಹಿತಿ ನೀಡುವುದು. ವಿದ್ಯಾವಂತರನ್ನು...
ಗ್ರಾಮ ಹಾಗೂ ಕೃಷಿ ತೊರೆದು ನಗರದತ್ತ ಹೋಗುವ ಬದಲು ನಮ್ಮ ಒಕ್ಕಲುತನ ಉಳಿಸಿ ಬೆಳೆಸಿ ಧರ್ಮಾಚರಣೆ ಜೊತೆ ಸಮಾಜ ಕಟ್ಟುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಮೊದಲು ಜಮೀನು ಮಾರುವ ಪ್ರವೃತ್ತಿ ಬಿಡಬೇಕು...