ಜನಪರ ಮತ್ತು ತಳಸಮುದಾಯಗಳ ಅಸ್ಮಿತೆಗಾಗಿ ಕಾರ್ಯಕ್ರಮಗಳು ನಡೆಯುತ್ತಿರುವುದು ಬಹಳ ದೊಡ್ಡ ವಿಚಾರ. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ಸಂಸ್ಥೆಗಳು ಗಟ್ಟಿಯಾಗಬೇಕಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್ ಹೇಳಿದರು.
ಕೋಲಾರ...
ಕಲೆ, ಸಾಹಿತ್ಯ, ಸಂಸ್ಕೃತಿ, ಭಜನೆ, ತತ್ವಪದ, ದಲಿತ ಚಳವಳಿಯ ಇತಿಹಾಸವನ್ನು ಹೊಂದಿರುವ ಕೋಲಾರದ ನೆಲ ಸಂಸ್ಕೃತಿಯನ್ನು ತನ್ನಲ್ಲಿ ಕೇಂದ್ರೀಕರಿಸಿಕೊಂಡಿರುವ ತಂಗುದಾಣ ʼಆದಿಮʼ. ಜಗದುದ್ದಕ್ಕೂ ತನ್ನ ಘಮಲನ್ನು ಸೂಸುತ್ತ ಎರಡು ದಶಕ ಪೂರೈಸುವತ್ತ ಯಶಸ್ವಿ...