ನಿಯಮಗಿರಿ ಗಣಿಗಾರಿಕೆ ಪುನರಾರಂಭದ ಕುಮ್ಮಕ್ಕು: ಜಲಮೂಲ, ಅಸ್ತಿತ್ವ ರಕ್ಷಣೆಗೆ ಸಿಡಿದೆದ್ದ ಪರಿಸರ ಪ್ರೇಮಿಗಳು!

ಒಡಿಶಾದ ರಾಯಗಡ ಮತ್ತು ಕಾಲಾಹಾಂಡಿ ಜಿಲ್ಲೆಗಳ ಗಡಿಭಾಗದಲ್ಲಿರುವ ಪ್ರಸಿದ್ಧ ನಿಯಮಗಿರಿ ಬೆಟ್ಟ ಶ್ರೇಣಿಯಲ್ಲಿ ಬಾಕ್ಸೈಟ್ ಗಣಿಗಾರಿಕೆಯನ್ನು ಮತ್ತೆ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳ ವಿರುದ್ಧ ಪರಿಸರವಾದಿಗಳು, ಸಾಮಾಜಿಕ ಹೋರಾಟಗಾರರು ಹಾಗೂ ಸ್ಥಳೀಯ...

ಆದಿವಾಸಿಗಳ ಮನೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಅಡ್ಡಿಪಡಿಸಬಾರದು: ಪುಟ್ಟರಂಗಶೆಟ್ಟಿ

ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ಚಾಮರಾಜನಗರ ಜಿಲ್ಲೆಗೆ ಮೊದಲ ಹಂತದಲ್ಲಿ 593 ಮನೆಗಳು ಮಂಜೂರಾಗಿದ್ದು, ಆದಿವಾಸಿಗಳ ಮನೆ ನಿರ್ಮಾಣ ಹಾಗೂ ಮೂಲಸೌಲಭ್ಯ ಕಲ್ಪಿಸುವ ಕಾಮಗಾರಿಗಳಿಗೆ ಅರಣ್ಯ ಇಲಾಖೆ ಯಾವುದೇ ರೀತಿಯ ಅಡ್ಡಿಪಡಿಸದೆ ಸಹಕರಿಸಬೇಕು...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು ಮೂಲಸೌಕರ್ಯಗಳ ಕೊರತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಿಂದ 'ಆದಿವಾಸಿ ಸ್ಕೂಲ್ ಠೀಕ್ ಕರೋ'...

ಕೊಡಗು | ಆದಿವಾಸಿಗಳಿಗೆ ಗೃಹಭಾಗ್ಯ ಯೋಜನೆ: ಸೆ.19ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ

2025-26ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ 198ರ ಅನ್ವಯ ಅರಣ್ಯ ಹಾಗೂ ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುತ್ತಿರುವ ವಿವಿಧ ಪರಿಶಿಷ್ಟ ಪಂಗಡದ ಜನರಿಗೆ ‘ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆ’ಯಡಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ....

ಆದಿವಾಸಿಯೊಬ್ಬ ಸಚಿವನಾಗುವುದನ್ನು ಬಿಜೆಪಿ ಸಹಿಸಲ್ಲ: ಶಾಸಕ ಸ್ಥಾನಕ್ಕೂ ರಾಜೀನಾಮೆ ಘೋಷಿಸಿದ ಬಿ ನಾಗೇಂದ್ರ

ವಾಲ್ಮೀಕಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಮನುವಾದಿಗಳು...

ಜನಪ್ರಿಯ

ಗದಗ | ಚುನಾವಣೆ ಕರ್ತವ್ಯ ಜವಾಬ್ದಾರಿಯಿಂದ ನಿರ್ವಹಿಸಿ : ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

"ಕರ್ನಾಟಕ ಪಶ್ಚಿಮ ಪಧವಿದರ ದೈವಾರ್ಷಿಕ ಚುನಾವಣಾ2026 ರ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ,...

ಹುಬ್ಬಳ್ಳಿ | ರೈತರಿಗೆ ನ್ಯಾಯ ಸಿಗುವವರೆಗೆ ಸಕ್ಕರೆ ಸೇವಿಸಲ್ಲ: ದಿಂಗಾಲೇಶ್ವರ ಶ್ರೀಗಳ ಸಂಕಲ್ಪ

ರೈತರಿಗೆ ನ್ಯಾಯ ದೊರೆಯುವವರೆಗೆ ಸಕ್ಕರೆ ಸೇವಿಸುವುದಿಲ್ಲ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ...

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ಬೆಳಗಾವಿ | ಹೆದ್ದಾರಿಯಲ್ಲಿ ಸಂಚಾರ ಆರಂಭವಾದ ಬೆನ್ನಲ್ಲೇ ದುರಂತ ಬೈಕ್‌ಗೆ ಲಾರಿ ಡಿಕ್ಕಿ: ತಂದೆ-ಮಗಳು ಸ್ಥಳದಲ್ಲೇ ಸಾವು

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ...

Tag: ಆದಿವಾಸಿ