ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ತಮ್ಮೂರಿನಲ್ಲೇ ಮತಗಟ್ಟೆ ರಚಿಸಬೇಕು. ಇಲ್ಲದಿದ್ದರೆ, ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಚನ್ನಗುಂಡಿ ಹಾಡಿಯ ಆದಿವಾಸಿ ಸಮುದಾಯ ಎಚ್ಚರಿಕೆ ನೀಡಿದೆ.
"ನಮ್ಮ ಊರಿನಲ್ಲೇ ಇದ್ದ ಮತಗಟ್ಟೆಯನ್ನು ಪಕ್ಕದ ಊರಿಗೆ ಸ್ಥಳಾಂತರಿಸಲಾಗಿದೆ....
ದಕ್ಷಿಣ ಕನ್ನಡ ಕೊರಗರ ಜಿಲ್ಲಾ ಸಂಘದ ಆಶ್ರಯದಲ್ಲಿ ತುಳುನಾಡಿನ ಮೂಲ ನಿವಾಸಿಗಳಾದ ಆದಿವಾಸಿ ಕೊರಗ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮ ನಾಳೆ (ಫೆ.11) ನಡೆಯಲಿದೆ.
ಸುರತ್ಕಲ್ ಕುತ್ತೆತ್ತೂರಿನ ಆದಿವಾಸಿ ಸಮುದಾಯ ಭವನದಲ್ಲಿ ಭಾನುವಾರ ಬೆಳಿಗ್ಗೆ...
ʼಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆʼಯನ್ನು ಅಮಾಯಕ ಆದಿವಾಸಿಗಳಿಗಾಗಿ ಉಳಿಸಬೇಕು. ಆದರೆ, ಅದನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ, ಸಂಸ್ಥೆಯ ನಿರ್ದೇಶಕ ಎಲ್ ಶ್ರೀನಿವಾಸ ಅವರು ಆದಿವಾಸಿ ವಿರೋಧಿ ನಿಲುವನ್ನು ಹೊಂದಿದ್ದಾರೆ. ಅವರನ್ನು ಬೇರೆ...
ಆದಿವಾಸಿ ಕುಟುಂಬಗಳಿಗೆ 129 ಮನೆಗಳನ್ನು ನಿರ್ಮಿಸಲು ಉದ್ದೇಶಿಸಿದ್ದ ಕಾಮಗಾರಿಯಲ್ಲಿ ಈಗಾಗಲೇ 60 ಮನೆಗಳ ನಿರ್ಮಾಣ ನಡೆದಿದೆ. ಆದರೆ, ಕಾಮಗಾರಿ ಅರ್ಧಕ್ಕೆ ನಿಂತು ಹೋಗಿದೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಹೆಚ್ಚುವರಿ ಅನುದಾನ ಬಿಡುಗಡೆ...
ʼಜನರ ಏಳಿಗೆಗೆ ದುಡಿಯುವವರಿಗೆ ಮತ ನೀಡಬೇಕುʼ
ʼಮತ ಮಾರಿಕೊಳ್ಳುವವರನ್ನು ಬಹಿಷ್ಕಾರ ಮಾಡಬೇಕುʼ
ಬಡಜನರು ಸೂರಿಗಾಗಿ ಮತ್ತು ಭೂಮಿಗಾಗಿ ಹೋರಾಟ ನಡೆಸುತ್ತಿದ್ದಾರೆ. ರಾಜಕಾರಣಿಗಳು ಹಣ ಮತ್ತು ತೋಳ್ಬಲದಿಂದ ಇವತ್ತು ಅಧಿಕಾರಕ್ಕೆ ಬರುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಎಲ್ಲ ರಾಜಕೀಯ...