ಕೆ.ಎಸ್.ಈಶ್ವರಪ್ಪ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಕೆಎಸ್ ಈಶ್ವರಪ್ಪ ಅವರು...
ಕಾಫಿ ನಾಡಿನಲ್ಲಿ ಅರಣ್ಯ ಒತ್ತುವರಿ ತೆರವುಗೊಳಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿತ್ತು. ಮಲೆನಾಡಿನ ಒತ್ತುವರಿ ಸಮಸ್ಯೆ ಇರುವ ಜನರು, ಒತ್ತುವರಿ ತೆರವು ಮಾಡುವುದನ್ನು ನಿಲ್ಲಿಸಬೇಕೆಂದು ಅರಣ್ಯ ಇಲಾಖೆಗೆ, ಸಚಿವರಿಗೆ ಹಾಗೂ ಸರ್ಕಾರದ ವಿರುದ್ಧವಾಗಿ ಅದೆಷ್ಟೋ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜುಲೈ 4ರವರೆಗೆ ಆರೋಪಿ ನಟ ದರ್ಶನ್ ಜೈಲುಪಾಲಾಗಿದ್ದಾರೆ.
24ನೇ ಎಸಿಎಂಎಂ ನ್ಯಾಯಾಲಯ ದರ್ಶನ್ ಮತ್ತು ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ. ಜುಲೈ 4ರವರೆಗೆ...
ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದರು ಎಂಬ ಕಾರಣಕ್ಕೆ ಕಾನ್‌ಸ್ಟೆಬಲ್ ಒಬ್ಬರು ಇನ್‌ಸ್ಪೆಕ್ಟರ್ ಹಾಗೂ ಎಸಿಪಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ನಗರ ಪೊಲೀಸರು ಆಯುಕ್ತ ಬಿ.ದಯಾನಂದ ಅವರು...
ಸಿಇಟಿ ಪರೀಕ್ಷೆಗೆ ಸಂಬಂಧಿಸಿ ಹಲವು ಗೊಂದಲಗಳಿಗೆ ಕಾರಣರಾಗಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಹೆಚ್.ಪ್ರಸನ್ನ ಅವರನ್ನು ನೇಮಕ...