ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಆಧಾರ್ ನೋಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಜಿಲ್ಲೆಯಾದ್ಯಂತ ಆಧಾರ್ ನೋಂದಣಿ ಚುರುಕುಗೊಳಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ...
ಚಾಮರಾಜನಗರ ನಗರ ಜಿಲ್ಲೆ, ಕಸಬಾ ವ್ಯಾಪ್ತಿಯ ತಮ್ಮಡಹಳ್ಳಿ ಅಂಧ ಯುವತಿ ಭಾಗ್ಯ ಅವರಿಗೆ ಬಹು ವರ್ಷಗಳಿಂದ ಆಧಾರ್ ಪಡೆಯಲು ತೊಡಕಾಗಿದ್ದ ಸಮಸ್ಯೆಯನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪರಿಹರಿಸಿದ್ದಾರೆ.
ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿಯ ಭಾಗ್ಯ ಎಂಬುವವರು...
ಆಧಾರ್‌ನೊಂದಿಗೆ ʼಎಪಿಕ್ʼ(ಮತದಾರರ ಗುರುತಿನ ಚೀಟಿ) ಸಂಖ್ಯೆಯನ್ನು ಕೂಡಲೇ ಜೋಡಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಬಳ್ಳಾರಿ ವಾರ್ತಾ ಇಲಾಖೆ...
ಇನ್ನು ಮುಂದೆ ಆಧಾರ್ ಕಾರ್ಡ್ ಅನ್ನು ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸುವುದಿಲ್ಲ ಎಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಹೇಳಿದೆ. ಈ ನಿರ್ಧಾರವನ್ನು ಕೇಂದ್ರ ಭವಿಷ್ಯ ನಿಧಿ ಆಯುಕ್ತರು (ಸಿಪಿಎಫ್‌ಸಿ) ಅನುಮೋದಿಸಿದ್ದಾರೆ.
ಆಧಾರ್‌ಅನ್ನು ಜನ್ಮ...
ಚಾಮರಾಜನಗರದ ಕಾಡಂಚಿನ ಹಾಡಿ ಜನರು ಮೂಲಭೂತ ಸೌಕರ್ಯಗಳಿಂದ ಚಂಚಿತರಾಗಿದ್ದು, ಪ್ರತೀ ದಿನ ಪರದಾಡುವಂತಾಗಿದೆ. ಆಧಾರ್, ರೇಷನ್ ಕಾರ್ಡ್, ಒಟರ್ ಐಡಿ ಇಲ್ಲದೆ ಮೂಲ ಸೌಕರ್ಯಗಳು ಸಿಗದೆ ವಂಚಿತರಾಗಿದ್ದಾರೆ. ದಾಖಲೆಗಳನ್ನು ಒದಗಿಸಿಕೊಡುವಂತೆ ಸರ್ಕಾರಕ್ಕೆ ಇಲ್ಲಿನ...