ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವಲ್ಲಿ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸರು ಯಶಸ್ವಿಯಾಗಿದ್ದಾರೆ. ಸರ್ಕಾರಿ...

ನಾಗಾಲ್ಯಾಂಡ್‌ಗೆ ಕೊನೆಗೂ ಸಿಕ್ತು ಮೊದಲ ಆಧಾರ್ ಸೇವಾ ಕೇಂದ್ರ: ಇಷ್ಟು ವರ್ಷ ತಡವಾಗಿದ್ದೇಕೆ?

ದೇಶದಲ್ಲಿ ಮೊದಲ ಬಾರಿಗೆ 2009ರ ಜನವರಿ 28 ರಂದು ಆಧಾರ್ ಯೋಜನೆಯನ್ನು (UIDAI) ಆರಂಭಿಸಲಾಯಿತು. ನಂತರ ಸಾರ್ವಜನಿಕರಿಗೆ ಸುಲಭವಾಗಿ ಆಧಾರ್ ನೋಂದಣಿ ಮತ್ತು ನವೀಕರಣ ಸೇವೆಗಳನ್ನು ಒದಗಿಸಲು 2019ರ ಜನವರಿ 1 ರಂದು...

ಇನ್ಮುಂದೆ ಜಾಮೀನು ಪ್ರಕ್ರಿಯೆ ಸೂಪರ್ ಫಾಸ್ಟ್; ಆಧಾರ್ ಸ್ಕ್ಯಾನ್ ಕಡ್ಡಾಯಗೊಳಿಸಿದ ದೆಹಲಿ ಹೈಕೋರ್ಟ್!

ನ್ಯಾಯಾಲಯದಿಂದ ಜಾಮೀನು ಮಂಜೂರಾದ ನಂತರವೂ ಕೈದಿಗಳ ಬಿಡುಗಡೆ ತಡವಾಗುವುದನ್ನು ತಡೆಯಲು ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಜಾಮೀನು ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಶ್ಯೂರಿಟಿ ನೀಡುವವರ ಗುರುತು ಪತ್ತೆ ಹಚ್ಚಲು...

ಹಳೆಯ ‘mAadhaar’ ಆ್ಯಪ್ ಸ್ಥಗಿತ: ಸುರಕ್ಷಿತವಾದ ಹೊಸ ‘Aadhaar App’ ಬಿಡುಗಡೆ

ಕೇಂದ್ರ ಸರ್ಕಾರದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸ್ತುತ ಸಾಕಷ್ಟು ಜನರು ಬಳಸುವ ಹಳೆಯ 'mAadhaar' ಆ್ಯಪ್ ಅನ್ನು ಶೀಘ್ರದಲ್ಲಿಯೇ ಸ್ಥಗಿತಗೊಳಿಸುವುದಾಗಿ ಅಧಿಕೃತವಾಗಿ ಘೋಷಿಸಿದೆ. ಇದರ...

ಹೆರಿಗೆಗಾಗಿ ‘ಆಧಾರ್’ ಇಲ್ಲದ ಗರ್ಭಿಣಿಯ ಅಲೆದಾಟ; ಆಧಾರ್ ಇಲ್ಲದಿದ್ದರೆ ತಾಯಿಯಾಗಲೂ ಅಸಾಧ್ಯವೇ?

ಗರ್ಭಧಾರಣೆಯ ಕೊನೆಯ ವಾರಗಳು, ಹೆರಿಗೆ ಮತ್ತು ಆರೈಕೆಗಾಗಿ ಆಸ್ಪತ್ರೆಯ ಹುಡುಕಾಟ, ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ, ದಣಿವು, ನೋವು - ಆಧಾರ್ ಕಾರ್ಡ್‌ ಇಲ್ಲದ ಕಾರಣಕ್ಕಾಗಿ ಆಸ್ಪತ್ರೆ ಸೌಲಭ್ಯ ಸಿಗದೆ ಅಲೆದಾಡಿದ...

ಜನಪ್ರಿಯ

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...

Tag: ಆಧಾರ್