ಆನಂದ್ ತೇಲ್ತುಂಬ್ಡೆ ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿದ್ದ ಅರ್ಜಿಗೆ ಎನ್‌ಐಎ ವಿರೋಧ

ಶೈಕ್ಷಣಿಕ ಉದ್ದೇಶಗಳಿಗಾಗಿ ವಿದೇಶ ಪ್ರವಾಸ ಕೈಗೊಳ್ಳಲು ಅನುಮತಿ ಕೋರಿ ದಲಿತ ಹಕ್ಕುಗಳ ಕಾರ್ಯಕರ್ತ ಡಾ. ಆನಂದ್ ತೇಲ್ತುಂಬ್ಡೆ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿರೋಧ ವ್ಯಕ್ತಪಡಿಸಿದೆ....

ಈ ದಿನ ಸಂಪಾದಕೀಯ | ಕೋರೆಗಾಂವ್ ಭೀಮಾ ವಿಜಯೋತ್ಸವ ದಲಿತ ಅಸ್ಮಿತೆಯ ಕತೆಯನ್ನು ಬಲ್ಲಿರಾ?

ದಲಿತ ಅಸ್ಮಿತೆ, ದಲಿತ ಇತಿಹಾಸ ಹಾಗೂ ಸಂಕೇತಗಳನ್ನು ನಿಯಂತ್ರಿಸಿ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಬಹುಸೂಕ್ಷ್ಮ ಹುನ್ನಾರ. ದೀಕ್ಷಾ ಭೂಮಿ, ಚೈತ್ಯಭೂಮಿ ಹಾಗೂ ಕೋರೆಗಾಂವ್ ಭೀಮಾ ವಿಜಯಸ್ತಂಭದಂತಹ ದಲಿತ ಪ್ರತೀಕಗಳನ್ನು ವಶಪಡಿಸಿಕೊಂಡು ಅವುಗಳ ದಲಿತ...

ಕೋಮುವಾದಿ ಕಾರ್ಯಾಚರಣೆ ಮತ್ತು ದಲಿತ ಪ್ರತಿಸ್ಪಂದನೆ: ಪ್ರೊ. ಬಿ. ಗಂಗಾಧರಮೂರ್ತಿ ಚಿಂತನೆ

ದಲಿತರ ಮೇಲೆ ಹೆಚ್ಚಾಗುತ್ತಿರುವ ಹಿಂದುತ್ವದ ಪ್ರಭಾವವು ಸಾರಾಂಶದಲ್ಲಿ ಈ ದೇಶದ ಪ್ರಜಾಸತ್ತೆ ಮತ್ತು ಸಮಾಜವಾದಿ ಕನಸುಗಳ ವಿರುದ್ಧ ಮತ್ತು ಈ ದೇಶದ ಜನತೆಯ ವಿರುದ್ಧ ಹಿಂದುತ್ವವಾದಿಗಳು ನಡೆಸುತ್ತಿರುವ ಪ್ರತಿಗಾಮಿ ಆಕ್ರಮಣದ ತಾತ್ಕಾಲಿಕ ವಿಜಯದ...

ಬಸವಶ್ರೀ ಪ್ರಶಸ್ತಿ ಸ್ವೀಕರಿಸಲು ಸಾಮಾಜಿಕ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆಗೆ ಎನ್ಐಎ ಅನುಮತಿ

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ನ್ಯಾಯಾಲಯ ಮಾನವ ಹಕ್ಕುಗಳ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ ಅವರಿಗೆ ಬಸವಶ್ರೀ ಪ್ರಶಸ್ತಿ ಸ್ವೀಕರಿಸುವ ಸಲುವಾಗಿ ಬೆಂಗಳೂರಿಗೆ ಆಗಮಿಸಲು ಎರಡು ದಿನಗಳ ಕಾಲ ಅನುಮತಿ ನೀಡಿದೆ. ಎಲ್ಗರ್ ಪರಿಷತ್ ಪ್ರಕರಣದಲ್ಲಿ ಆರೋಪಿಯಾಗಿರುವ...

ಜನಪ್ರಿಯ

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ತಂದೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

Tag: ಆನಂದ್ ತೇಲ್ತುಂಬ್ಡೆ