ಜೋಯಿಡಾ | ಪನ್ಸೋಲಿ ಆನೆ ಬಿಡಾರಕ್ಕೆ ತಾತ್ಕಾಲಿಕ ನಿರ್ಬಂಧ: ಸಾರ್ವಜನಿಕ ಪ್ರವೇಶ, ಆನೆ ವೀಕ್ಷಣೆ ಸ್ಥಗಿತ

ಕೊಡಗು ಜಿಲ್ಲೆಯ ದುಬಾರೆ ಆನೆ ಬಿಡಾರದಲ್ಲಿ ಸಂಭವಿಸಿದ ದುರಂತದ ಹಿನ್ನೆಲೆವಾಗಿ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕ ಪ್ರವೇಶ ಹಾಗೂ ಆನೆ ವೀಕ್ಷಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು...

ಪಶ್ಚಿಮ ಬಂಗಾಳ | ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ: ಮೂರು ಆನೆಗಳು ಸಾವು

ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ಮೂರು ಆನೆಗಳು ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ ಜಾರ್‌ಗ್ರಾಮ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಅರಣ್ಯ ಇಲಾಖೆ ಬೆಂಬಲಿತ ಹುಲಾ ಗುಂಪು ಆನೆಗಳನ್ನು ಓಡಿಸಲು ಯತ್ನಿಸುತ್ತಿದ್ದಾಗ ತಾಯಿ...

ಹಳಿ ದಾಟುತ್ತಿದ್ದಾಗ ಡಿಕ್ಕಿ ಹೊಡೆದ ರೈಲು; 3 ಕಾಡಾನೆಗಳು ಸಾವು

ರೈಲ್ವೇ ಹಳಿ ದಾಟುವಾಗ ರೈಲೊಂದು ಡಿಕ್ಕಿ ಹೊಡೆದಿದ್ದು, ಮೂರು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಸ್ತೋಲಾ ರೈಲು ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ಆನೆಗಳಲ್ಲಿ ಎರಡು ಮರಿ ಆನೆಗಳು ಎಂದು ತಿಳಿದುಬಂದಿದೆ....

ಅಂಬಾನಿ ಒಡೆತನದ ವಂತಾರಾಗೆ 21 ಆನೆಗಳು ರವಾನೆ; ಪ್ರಾಣಿ ಹಕ್ಕು ಹೋರಾಟಗಾರರ ಆಕ್ರೋಶ

ಅರುಣಾಚಲ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿದ 12 ಆನೆಗಳನ್ನು ಗುಜರಾತ್‌ನಲ್ಲಿರುವ ಅಂಬಾನಿ ಒಡೆತನದ ವಂತಾರಾ ಪ್ರಾಣಿ ಸಂರಕ್ಷಣೆ ಮತ್ತು ಆರೈಕೆ ಕೇಂದ್ರಕ್ಕೆ ರವಾನಿಸಲಾಗಿದೆ. ಆನೆಗಳನ್ನು ಆ್ಯಂಬುಲೆನ್ಸ್‌ಗಳಲ್ಲಿ ಅಸ್ಸಾಂ ಮೂಲಕ ವಂತಾರಾಗೆ ಸಾಗಿಸುತ್ತಿರುವ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಆನೆಗಳು