ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಬರದ ನಡುವೆಯೂ ಬೆಳೆದಿದ್ದ ಅಲ್ಪಸ್ವಲ್ಪ ಬೆಳೆಯೂ ಆನೆ ದಾಳಿಯಿಂದ ಹಾಳಾಗಿದೆ. ತುರ್ತಾಗಿ ರೈತರಿಗೆ ಪರಿಹಾರದ ವ್ಯವಸ್ಥೆ ಮಾಡಬೇಕೆಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯ ನಾಯ್ಕ್ ಆಗ್ರಹಿಸಿದರು.
ಶಿವಮೊಗ್ಗ ಗ್ರಾಮಾಂತರ...
ಕೋಲಾರ-ಆಂಧ್ರ ಗಡಿಭಾಗದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ದಾಳಿ ಮಾಡಿದ್ದು, ಇಬ್ಬರು ಬಲಿಯಾಗಿದ್ದಾರೆ. ನಾಲ್ವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಆಂಧ್ರಪ್ರದೇಶದ ಕುಪ್ಪಂ ಮಂಡಲಂನ ಮಲ್ಲನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೆಂಗಳೂರಿಗೆ ಕೆಲಸಕ್ಕೆಂದು ಬರುತ್ತಿದ್ದವರ ಮೇಲೆ ಆನೆ ದಾಳಿ...