ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ಆನೆ ಪಾರ್ಕ್‌ನಲ್ಲಿರುವ ಕೆರೆಯೂ ಮಳೆಯಿಲ್ಲದೇ, ಸಂಪೂರ್ಣವಾಗಿ ಬತ್ತಿ ಹೋಗಿತ್ತು. ಇದೀಗ, ಮಳೆಯಿಂದ ಕೆರೆ ಭರ್ತಿಯಾಗಿ ಮರುಜೀವ ಪಡೆದಿದೆ. ಕೆರೆಯಲ್ಲಿ ಈಗ ಭಾರತೀಯ ಸ್ಪಾಟ್-ಬಿಲ್ಡ್ ಬಾತುಕೋಳಿಗಳು ಸೇರಿದಂತೆ ಇತರ ಪಕ್ಷಿಗಳಿಗೆ...
ಬೆಂಗಳೂರಿನ ಥಣಿಸಂಧ್ರದಲ್ಲಿರುವ ರಾಚೇನಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮವಾದ ಘಟನೆ ನಡೆದಿದೆ.
ಕೆರೆಯ ನೀರು ಸಂಪೂರ್ಣವಾಗಿ ಕಲುಷಿತವಾಗಿದ್ದು, ನೀರು ಕಡುಕಪ್ಪು ಬಣ್ಣಕ್ಕೆ ತಿರುಗಿದೆ. ಕರೆಯಲ್ಲಿದ್ದ ಸಾವಿರಾರು ಮೀನುಗಳು ಸತ್ತಿದ್ದು, ಕೆರೆ ನೀರಿನಲ್ಲಿ ತೇಲುತ್ತಿವೆ ಮತ್ತು...