ಏಷ್ಯಾದ ಹಿರಿಯ ಆನೆ ‘ವತ್ಸಲಾ’ ನಿಧನ; 100 ವರ್ಷಗಳಿಗಿಂತ ಹೆಚ್ಚು ಬದುಕಿದ್ದ ಆನೆ

ಏಷ್ಯಾದ ಅತ್ಯಂತ ಹಿರಿಯ ಆನೆ 'ವತ್ಸಲಾ' ಮಧ್ಯ ಪ್ರದೇಶದ ಪನ್ನಾ ಜಿಲ್ಲೆಯ ಹುಲಿ ಅಭಯಾರಣ್ಯದ ಆನೆ ಶಿಬಿರದಲ್ಲಿ ಮೃತಪಟ್ಟಿದೆ. ವತ್ಸಲಾಗೆ 100 ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘ ಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು....

ಹಾಸನ l ಕಾಡಾನೆ ದಾಳಿ: ಕಾರ್ಮಿಕ ಮಹಿಳೆ ಸಾವು

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಮೃತ ಮಹಿಳೆ ಗಜೇಂದ್ರಪುರ ಗ್ರಾಮದ ಚಂದ್ರಮ್ಮ (45), ಡಾ. ಕರುಣ್ ಎಂಬುವರ...

ಹಾಸನ l ಆನೆ ದಾಳಿ: ತೋಟದ ಮಾಲೀಕ ಸಾವು 

ಕಾಡಾನೆ ದಾಳಿಗೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೈಕೆರೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಅಮೃತೇಶ್ವರ ಕಾಫಿ ತೋಟದ ಮಾಲಿಕ ಮೃತ ವ್ಯಕ್ತಿ ಷಣ್ಮುಖ(45), ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ತೋಟದಲ್ಲಿ...

ಹಾಸನ l ವೃದ್ಧನ ಮೇಲೆ ಕಾಡಾನೆ ದಾಳಿ 

ಕಾಡಾನೆ ಏಕಾಏಕಿ ವೃದ್ಧನ ಮೇಲೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಾನೆ ರಾಜು (68), ಎಂಬ ವೃದ್ಧನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿ, ತುಳಿಯಲು ಯತ್ನಿಸಿದೆ. ಘಟನೆಯಲ್ಲಿ...

ಹಾಸನ l ಆನೆ ದಾಳಿ; ಪ್ರಾಣಾಪಾಯದಿಂದ ಕಾರ್ಮಿಕ ಪಾರು

ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಆನೆ ದಾಳಿ ಮಾಡಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ನಂದಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಇತ್ತೀಚಿನ ದಿನಗಳಲ್ಲಿ ರೈತರು ಹಾಗೂ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ...

ಜನಪ್ರಿಯ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ರಾಜ್ಯದ 7 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ!

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯದ 7 ಸರ್ಕಾರಿ...

ಕೋಲಾರ | ಪಂಚಾಯತಿ ನಿಮ್ಮಪ್ಪನ ಆಸ್ತಿಯಾ? ವಸೂಲಿಗೆ ಇಳಿದಿದ್ದೀರಾ? PDOಗೆ ತರಾಟೆ!

"ಪಂಚಾಯಿತಿಯನ್ನು ನಿಮ್ಮ ಅಪ್ಪನ ಆಸ್ತಿ ಅಂದುಕೊಂಡಿದ್ದೀಯಾ? ಇಲ್ಲಿಗೆ ರಾಜನಂತೆ ಆಗಿದ್ದೀಯಾ, ವಸೂಲಿಗೆ...

ಚಿಕ್ಕಬಳ್ಳಾಪುರ | ಹಿರಿಯ ಸಾಹಿತಿ ಹಾಗೂ ಕಲಾವಿದ ಗೊಲ್ಲಹಳ್ಳಿ ಶಿವಪ್ರಸಾದ್‌ರವರಿಗೆ ಪತ್ರಕರ್ತರ ಸಂಘದಿಂದ ಹೃದಯಸ್ಪರ್ಶಿ ಸನ್ಮಾನ

​ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ...

ಓಟದ ಪರೀಕ್ಷೆಯಲ್ಲಿ ಕೇವಲ 3 ಸೆಕೆಂಡ್ ವಿಳಂಬ: ವಿಕಲಚೇತನ ಮಹಿಳೆಗೆ ಉದ್ಯೋಗ ನೀಡಲು ಜಾರ್ಖಂಡ್ ಹೈಕೋರ್ಟ್ ಆದೇಶ

ಸರ್ಕಾರಿ ಹುದ್ದೆಯ ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ (ಓಟ) ಕೇವಲ 3 ಸೆಕೆಂಡ್...

Tag: ಆನೆ