ಬೆಂಗಳೂರು ಗ್ರಾಮಾಂತರದ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ತೇರು ಧರೆಗುರುಳಿದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಇಂದು ಸಾವನ್ನಪ್ಪಿದ್ದಾರೆ.
ತೇರಿನ ಕೆಳಗೆ ಸಿಲುಕಿ ನಿನ್ನೆ 28ರ ಯುವಕ ಲೋಹಿತ್ ಸಾವನ್ನಪ್ಪಿದ್ದರು. ಇಂದು ಜ್ಯೋತಿ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ...
ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಟೆಕ್ಕಿಯೊಬ್ಬನನ್ನು ಆನೇಕಲ್ ತಾಲೂಕಿನ ಜಿಗಣಿ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಐಫೋನ್ ಸೇರಿದಂತೆ 6 ಮೊಬೈಲ್ ಹಾಗೂ 1 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಟೆಕ್ಕಿ ಗೋವಿಂದರಾಜು ತುಮಕೂರು...
ಆನೇಕಲ್ ತಾಲೂಕಿನ ಜಿಗಣಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ಕೆರೆ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳಲ್ಲಿ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ತಾಲೂಕಿನ ಜಿಗಣಿ ಕೆರೆಯಲ್ಲಿ ಕಳೆದ ಎರಡು ದಿನಗಳಿಂದ ಮೊಸಳೆ ಕಾಣಿಸಿಕೊಳ್ಳುತ್ತಿದೆ. ಕೆರೆ ದಡದ ಮೇಲೆ ಮೊಸಳೆ...
ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಅವಶ್ಯವಿದೆ. ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ ಸಿಗಲು ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಈ ಭಾಗಕ್ಕೆ ಉಪಯುಕ್ತವಾಗಿದೆ ಎಂದು ಸಂಸದ ಡಾ. ಸಿ ಎನ್ ಮಂಜುನಾಥ್ ಹೇಳಿದರು.
ಬೆಂಗಳೂರು...
ದೀಪಾವಳಿ ಸಮೀಪಿಸುತ್ತಿದ್ದಂತೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಜಾಗರೂಕತೆ ವಹಿಸುತ್ತಿದ್ದು, ವಿಶೇಷವಾಗಿ ಕಳೆದ ವರ್ಷ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ಸ್ಫೋಟ ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪಟಾಕಿ ಮಳಿಗೆಗಳಿಗೆ ಕಠಿಣ...