ಬೆಂಗಳೂರು | ತಲೆಗೆ ಕಬ್ಬಿಣದ ರಾಡ್‌ ಹೊಕ್ಕಿ ಕಾರ್ಮಿಕ ದುರಂತ ಸಾವು

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಕಾರ್ಮಿಕನ ತಲೆಗೆ ಕಬ್ಬಿಣದ ರಾಡ್ ಹೊಕ್ಕಿದ್ದು, ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ತ್ರಿಪುರಾ ರಾಜ್ಯದ ಅಗರ್ತಲಾ ಮೂಲದ ದೀಪಾಂಕರ್ ಚಾಸ ಎಂದು...

ಬೆಂ. ಗ್ರಾ | ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಹೊಸ ಅತಿಥಿ ಆಗಮನ

ಬೆಂಗಳೂರು ಗ್ರಾಮಂತರ ಜಿಲ್ಲೆ ಆನೇಕಲ್‌ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹೊಸ ವರ್ಷಕ್ಕೆ ಹೊಸ ಅತಿಥಿ ಆಗಮನ ಆಗಿದ್ದು, ʼರೂಪಾ’ ಎಂಬ ಆನೆ, ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದೆ. ಹೊಸ ಅತಿಥಿ ಆಗಮನದಿಂದ ಬನ್ನೇರುಘಟ್ಟ...

ಬೆಂಗಳೂರು ಗ್ರಾಮಾಂತರ | ಆನೇಕಲ್​ ಬಳಿ ಮನೆಯ ಸಿಲಿಂಡರ್​ ಸ್ಫೋಟ

ಮನೆಯಲ್ಲಿನ ಸಿಲಿಂಡರ್​ ಸ್ಫೋಟಗೊಂಡು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್​ ಬಳಿಯ ಬನ್ನೇರುಘಟ್ಟದ ಸುದರ್ಶನ್​ ಲೇಔಟ್​ನಲ್ಲಿ ನಡೆದಿದೆ. ರಾಜೇಂದ್ರ ಎಂಬುವವರಿಗೆ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಜೇಂದ್ರ...

ಬೆಂಗಳೂರು ಗ್ರಾಮಾಂತರ | ರುಂಡ ಕತ್ತರಿಸಿ ಮಹಿಳೆಯ ಬರ್ಬರ ಹತ್ಯೆ

ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯನ್ನು ರುಂಡ, ಕೈ-ಕಾಲು ಕತ್ತರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದ ಬಳಿ ನಡೆದಿದೆ. ಬನ್ನೇರುಘಟ್ಟದ ಜನತಾ ಕಾಲೋನಿಯ ಗೀತಮ್ಮ ಹತ್ಯೆಯಾಗಿರುವ ಮಹಿಳೆ...

ಸಾರ್ವಜನಿಕ ಸಾರಿಗೆಯಲ್ಲಿ ಬರುವ ಪ್ರವಾಸಿಗರಿಗೆ ಬನ್ನೇರುಘಟ್ಟ ಚಿಟ್ಟೆ ಉದ್ಯಾನಕ್ಕೆ ಉಚಿತ ಪ್ರವೇಶ

ಪರಿಸರ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಇದರಲ್ಲಿ ಐದು ಸೋಮವಾರಗಳು ಸಾರ್ವಜನಿಕ ಸಾರಿಗೆ ಮೂಲಕ ಬನ್ನೇರುಘಟ್ಟಕ್ಕೆ ಬರುವ ಪ್ರವಾಸಿಗರಿಗೆ ಚಿಟ್ಟೆ ಉದ್ಯಾನ ಭೇಟಿಗೆ ಉಚಿತ ಪ್ರವೇಶ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಆನೇಕಲ್