ರಾಜ್ಯದಲ್ಲಿ ಬೆಟ್ಟಿಂಗ್ ದಂಧೆಯನ್ನು ಮಟ್ಟ ಹಾಕಲು ನಿರ್ದಿಷ್ಟವಾದ ಕಾಯಿದೆ ಇಲ್ಲ. ಈಗಿರುವ ಕಾನೂನು 1886ರಲ್ಲಿ ಬ್ರಿಟೀಷರು ರಚಿಸಿದ್ದು, ಇದು ಹಲ್ಲಿಲ್ಲದ ಹಾವಿನಂತ ಕಾನೂನು . ಏನು ಉಪಯೋಗ ಇಲ್ಲ. ಶೀಘ್ರವಾಗಿ ಕಾಯಿದೆಗೆ ತಿದ್ದುಪಡಿ...
ಕರಾವಳಿಯಲ್ಲಿ ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುವ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆರೋಪಿಗಳನ್ನು ಸೆರೆಹಿಡಿದಿದ್ದಾರೆ.
ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೆಟ್ಟಿಂಗ್ ನಡೆಸುತ್ತಿದ್ದ ಪತ್ಯೇಕ ಪ್ರಕರಣಗಳಲ್ಲಿ...