50 ಶಾಸಕರು ಬಿಜೆಪಿಗೆ ಹೋದರೂ, ಅವರೆಲ್ಲರೂ ಅನರ್ಹರಾಗುತ್ತಾರೆ. ಆ ಎಲ್ಲ ಕ್ಷೇತ್ರಗಳಿಗೆ ಮತ್ತೆ ಉಪಚುನಾವಣೆ ನಡೆಯಬೇಕಾಗುತ್ತದೆ. ಆ ಚುನಾವಣೆಯಲ್ಲಿ ಬಹುತೇಕ ಎಲ್ಲ ಸ್ಥಾನಗಳನ್ನು ಬಿಜೆಪಿಯೇ ಗೆಲ್ಲಬೇಕಾಗುತ್ತದೆ. ಇದೆಲ್ಲವೂ ಸಾಧ್ಯವೇ? ಹಾಗಿದ್ದರೂ, ಬಿಜೆಪಿ ಇಂತಹ...
ರಾಜ್ಯದ ಕಾಂಗ್ರೆಸ್ ಸರ್ಕಾರ ಉರುಳಿಸಲು, ಕಾಂಗ್ರೆಸ್‌ನ 50 ಶಾಸಕರಿಗೆ ಬಿಜೆಪಿ ತಲಾ 50 ಕೋಟಿ ರೂ. ಆಫರ್ ನೀಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ವಿರುದ್ಧ ಆರೋಪಿಸಿ ಟ್ವೀಟ್ ಮಾಡಿರುವ...
ನಾವು ಕಾಂಗ್ರೆಸ್‌ನ ಯಾವ ಶಾಸಕರಿಗೂ 100 ಕೋಟಿ ರೂ. ಆಫರ್ ಮಾಡಿಲ್ಲ. 65 ಶಾಸಕರನ್ನು ತೆಗೆದುಕೊಂಡರೆ ಮಾತ್ರ ಸರ್ಕಾರ ರಚನೆ ಸಾಧ್ಯ. ಹಾಗಾದರೆ 65 ಶಾಸಕರಿಗೆ 6,500 ಕೋಟಿ ರೂ. ಆಗಲಿದೆ. ಸುಮ್ಮನೇ...
ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ಗೆ ಬಿಜೆಪಿಯವರು ಕೈಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಗಣಿಗ ಶಾಸಕರು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು...
ಬಿಜೆಪಿಯಿಂದ ʼಆಪರೇಷನ್ ಕಮಲʼ ನಡೆಯಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಗೆಲ್ಲುವ ಶಾಸಕರ ರಕ್ಷಣೆಗೆ ಮುಂದಾಗಿದೆ.
ಮತ ಎಣಿಕೆಯಲ್ಲಿ ಕಾಂಗ್ರೆಸ್ ಬಹುಮತದತ್ತ ದಾಪುಗಾಲಿಟ್ಟಿದ್ದು, ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ತನ್ನ ಗೆಲ್ಲುವ ಶಾಸಕರನ್ನು ಗುರುತಿಸಿ,...