ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೂಲಕ ಕದನ ವಿರಾಮ ಘೋಷಣೆ, ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಶ್ನಿಸಲು ಇಂಡಿಯಾ...
'ತುರ್ತು ನಿರ್ಗಮನ ತಜ್ಞ' ಎಂದು ಬಿರುದಾಂಕಿತನಾದ ಬಿಜೆಪಿ ಯುವ ಸಂಸದ ಅಮೆರಿಕದ ಟ್ರಂಪ್ ಮನೆಗೆ ಕರೆಯದೆ ಹೋಗಿ ಮುಖಭಂಗಕ್ಕೊಳಗಾಗಿರುವ ಘಟನೆ ನಡೆದಿದೆ. ಇದು ರಾಜಕೀಯ ವಿವಾದವಾಗಿದೆ, ಭಾರತದ ಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು...
ಆಪರೇಷನ್ ಸಿಂಧೂರ್ ಕಾರ್ಯಚರಣೆಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಭಾರತದಲ್ಲಿನ 15 ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದೆ. ಇದರ ಬೆನ್ನಲ್ಲೇ ಭಾರತ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಧ್ವಂಸಗೊಳಿಸಿದೆ...
ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ಇಂದು ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆ ಹಮ್ಮಿಕೊಂಡಿತ್ತು. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ...
ಪಹಲ್ಗಾಮ್ ಉಗ್ರದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಅಕ್ರಮಿತ ಕಾಶ್ಮೀರದ ಸುಮಾರು ಒಂಭತ್ತು ಕಡೆಗಳಲ್ಲಿ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಉಗ್ರರು ಮತ್ತು ಅವರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ....