ದೇಶದಲ್ಲಿ ಕೋಮು ದಂಗೆ ಸೃಷ್ಟಿಸುವ ಉದ್ದೇಶದಿಂದಲೇ ಪಹಲ್ಗಾಮ್ ದಾಳಿ ನಡೆದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ವಿಕ್ರಂ ಮಿಸ್ರಿ ಈ ಮಾಹಿತಿ...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಬುಧವಾರ ಮುಂಜಾನೆ ಕ್ಷಿಪಣಿ ದಾಳಿ ನಡೆಸಿದೆ. ಈ ಪ್ರತೀಕಾರದ ದಾಳಿಯ ಬಗ್ಗೆ ರಾಜಕೀಯ ಮುಖಂಡರು ಸಾಮಾಜಿಕ...
ಬುಧವಾರ ಮುಂಜಾನೆ ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ. ಭಾರತದ ದಾಳಿಯಲ್ಲಿ ಪುಟ್ಟ ಮಗು ಸೇರಿದಂತೆ 7 ಮಂದಿ ಪಾಕ್ ನಾಗರಿಕರು ಸಾವನ್ನಪ್ಪಿದ್ದಾರೆ. ಭಾರತದ ದಾಳಿಗೆ ಶೀಘ್ರವೇ ಪ್ರತಿಕ್ರಿಯಿಸುತ್ತೇವೆ...
ಬುಧವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ನಾಲ್ಕು ಸ್ಥಳೀಯ ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
ಹೆಚ್ಚಿನ ಪ್ರವಾಸಿಗರು ಸೇರಿದಂತೆ 26 ಮಂದಿಯ ಹತ್ಯೆ ಮಾಡಲಾದ...
ಹೆಚ್ಚಿನ ಪ್ರವಾಸಿಗರು ಸೇರಿದಂತೆ 26 ಮಂದಿಯ ಹತ್ಯೆ ಮಾಡಲಾದ ಪಹಲ್ಗಾಮ್ ದಾಳಿ ಬಳಿಕ ಭಾರತ 'ಆಪರೇಷನ್ ಸಿಂಧೂರ' ಆರಂಭಿಸಿದೆ. ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದೆ....