ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ನಡೆದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಟೀಕಿಸಿ, ತರ್ಕವುಳ್ಳ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ವಿದ್ಯಾರ್ಥಿನಿಯೊಬ್ಬರನ್ನು ಬಂಧಿಸಿ, ಜೈಲಿನಲ್ಲಿಡಲಾಗಿತ್ತು. ಇದೀಗ, ಆಕೆಯನ್ನು ಬಾಂಬೆ ಹೈಕೋರ್ಟ್ ಬಿಡುಗಡೆ ಮಾಡಿದೆ. ಪೊಲೀಸರು...
ರಾಜಸ್ತಾನದ ಬಿಕಾನೇರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮೋದಿ 'ನನ್ನ ಮನಸ್ಸು ತಂಪಾಗಿರುತ್ತದೆ. ಆದರೆ, ರಕ್ತ ಮಾತ್ರ ಕುದಿಯುತ್ತದೆ. ಈಗ ಅದು ರಕ್ತವಲ್ಲ, ಕುದಿಯುತ್ತಿರುವ ಸಿಂಧೂರ" ಎಂದು ಹೇಳಿಕೊಂಡಿದ್ದಾರೆ. ಮೋದಿ ಅವರ ಹೇಳಿಕೆಯನ್ನು...
ಪಾಕಿಸ್ತಾನವು ತನ್ನನ್ನು ತಾನು ಸಂತ್ರಸ್ತ ರಾಷ್ಟ್ರವೆಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದೆ. ಅದಕ್ಕಾಗಿ, ತನ್ನದೇ ಆದ ನಿರೂಪಣೆಗಳನ್ನು ರೂಪಿಸುತ್ತಿದೆ. ಆದರೆ, ಭಯೋತ್ಪಾದನೆಯನ್ನು ಪಾಕಿಸ್ತಾನವೇ ಸಾಕುತ್ತಿದೆ. ಭಾರತದ ನಾಗರಿಕರ ಮೇಲೆ ದಾಳಿ ನಡೆಸಿ, ಕ್ರೌರ್ಯ ಮೆರೆಯುತ್ತಿದೆ ಎಂಬುದನ್ನು...
ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಆಪರೇಷನ್ ಸಿಂಧೂರ ಬಗ್ಗೆ...
ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದರು. ಬಿಜೆಪಿ ಯುವ ಮೋರ್ಚಾ ನಾಯಕರೊಬ್ಬರ ದೂರಿನ...