"ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಿದ್ದ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕರ್ನಲ್ ಸೋಫಿಯಾ ಖುರೇಷಿ...
ಇವತ್ತು ಬುದ್ಧ ಪೂರ್ಣಿಮಾ ದಿನ. ಭಾರತ ಹಿಂದಿನಿಂದಲೂ ಶಾಂತಿ ರಾಷ್ಟ್ರವಾಗಿದೆ. ಆದರೆ, ಪಾಕಿಸ್ತಾನದೊಂದಿಗೆ ನಾವು ಶಾಂತಿಯಿಂದ ಇರಲು ಸಾಧ್ಯವಿಲ್ಲ. ನಮ್ಮ ದೇಶದ ಸೈನ್ಯಕ್ಕೆ ಆಗಾದವಾದ ಶಕ್ತಿ ಇದೆ. ನಮ್ಮ ತಂಟೆಗೆ ಬಂದರೆ ನಾವು...
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸಿದ ಬಳಿಕ ದೇಶದ ಹಲವು ಭಾಗಗಳಲ್ಲಿ ನವಜಾತ ಹೆಣ್ಣು ಶಿಶುಗಳಿಗೆ 'ಸಿಂಧೂರ್' ಎಂದು ಹೆಸರಿಡಲಾಗುತ್ತಿದೆ. ಅದರಲ್ಲೂ ಉತ್ತರ ಪ್ರದೇಶ ಒಂದು ರಾಜ್ಯದಲ್ಲೇ ಒಟ್ಟು...
ಯುದ್ಧ ಬಾಲಿವುಡ್ ಸಿನಿಮಾವಲ್ಲ, ಅದು 'ರೋಮ್ಯಾಂಟಿಕ್' ಅಲ್ಲ ಎಂದು ಭಾರತೀಯ ಸೇನಾ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ಸದ್ಯ ಕದನ ವಿರಾಮ ಘೋಷಿಸಲಾಗಿದೆ. ಈ...
'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಪೂರ್ಣ ಯಶಸ್ಸು ಭಾರತೀಯ ಸೈನ್ಯಕ್ಕೆ ಸಲ್ಲಬೇಕು. ಯಾವುದೇ ರಾಜಕೀಯ ಪಕ್ಷಕ್ಕೆ ಅದರ ಕ್ರೆಡಿಟ್ ಸಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಎಚ್ ಡಿ ಕೋಟೆಯ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ನಲ್ಲಿ ಸೋಮವಾರ...