ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್, ವಕ್ಫ್ ಸೇರಿದಂತೆ ನಾನಾ ವಿವಾದಗಳನ್ನು ಮೆಟ್ಟಿ ಮುಂದೆ ಹೋಗುವ ಬಗ್ಗೆ ಕಾರ್ಯತಂತ್ರ ರೂಪಿಸುತ್ತಿದೆ. ಪಕ್ಷವನ್ನು ಪ್ರಬಲವಾಗಿ ಒಗ್ಗಟ್ಟಿನಿಂದ ಮುನ್ನಡೆಸುವ ಕುರಿತು ಚಿಂತಿಸುತ್ತಿದೆ. ಇದೇ ಸಮಯದಲ್ಲಿ,...
'ಪ್ರಧಾನಿ ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ಬಿಜೆಪಿ ದಿವಾಳಿಯಾಗಿದೆ'
'ಬಿಜೆಪಿ, ಜೆಡಿಎಸ್‌ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ'
“ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ಇವೆಲ್ಲವೂ ಸುಳ್ಳಿನ ಕಂತೆ”...
ಬಹಳಷ್ಟು ಮಂದಿ ಜೆಡಿಎಸ್-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ ಕೂಡಿ ಬರಬೇಕು ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ರಾಜ್ಯದಲ್ಲಿ ಆಪರೇಷನ್ ಹಸ್ತ ನಡೆಸಲು ಕಾಂಗ್ರೆಸ್ ಮುಂದಾಗಿದೆ ಎಂಬ ಮಾತುಗಳು...
ತೇಜಸ್ವಿನಿ ಅನಂತಕುಮಾರ್ ಬಿಜೆಪಿ ತೊರೆದು, ಕಾಂಗ್ರೆಸ್ ಸೇರಲಿದ್ದಾರಾ?
'ನನ್ನನ್ನು ಭೇಟಿಯಾಗಿ ರಾಜ್ಯ ರಾಜಕೀಯದ ವಿಚಾರಗಳನ್ನು ಚರ್ಚಿಸಿದ್ದಾರೆ'
ರಾಜ್ಯದಲ್ಲಿ ಆಪರೇಷನ್ ಹಸ್ತ ಚರ್ಚೆ ಗರಿಗೆದರಿದ ನಡುವೆ ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ...
'ನಮಗೆ ಆಪರೇಷನ್ ಹಸ್ತದ ಅಗತ್ಯವಿಲ್ಲ, ಬರುವವರು ಬರಲಿ'
'ಕೆಲಸದ ವಿಚಾರವಾಗಿ ಕೆಲವು ನಾಯಕರು ಭೇಟಿ ಮಾಡುತ್ತಾರೆ'
ನಮ್ಮ ಪಕ್ಷಕ್ಕೆ ಬಲ ತುಂಬುವವರು, ನಮ್ಮ ಮೇಲೆ ವಿಶ್ವಾಸ ಇಡುವವರನ್ನು ನಾವು ಪಕ್ಷಕ್ಕೆ ಸದಾ ಸ್ವಾಗತಿಸುತ್ತೇವೆ. ಮುಖಂಡರಿಗೆ ಕ್ಷೇತ್ರಕ್ಕೆ...