ʼಮರʼಮೇಧ | ದಿನಕ್ಕೆ 10 ಕೋಟಿ ಲೀಟರ್‌ ಆಮ್ಲಜನಕ ನೀಡುವ 4.48 ಲಕ್ಷ ಮರಗಳ ಮಾರಣಹೋಮ!

10 ಕೋಟಿ ಲೀಟರ್ ಆಮ್ಲಜನಕವು ಸುಮಾರು 1,81,818 (ಸುಮಾರು 1.8 ಲಕ್ಷ) ಜನರಿಗೆ ಒಂದು ದಿನದ ಉಸಿರಾಟದ ಅಗತ್ಯವನ್ನು ಪೂರೈಸುತ್ತದೆ. ಇದೇ 10 ಕೋಟಿ ಲೀಟರ್ ಆಮ್ಲಜನಕವು ಸುಮಾರು 6,060 ಜನರಿಗೆ ಒಂದು...

ಉತ್ತರ ಪ್ರದೇಶ | ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ನೀಡದೆ ಮಗು ಸಾವು; ಕಣ್ಣೀರಿಟ್ಟ ತಂದೆ

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದಾಗಿ ಮಗು ಮೃತಪಟ್ಟಿದೆ ಎಂದು ಮಗುವಿನ ತಂದೆಯೊಬ್ಬರು ಕಣ್ಣೀರು ಹಾಕುತ್ತಿರುವ ವಿಡಿಯೊ ವೈರಲ್ ಆಗಿದೆ. ಫತೇಪುರ್ ಜಿಲ್ಲೆಯ ಸರ್ದಾರ್ ಆಸ್ಪತ್ರೆಯಲ್ಲಿ ಬುಧವಾರ ಘಟನೆ ನಡೆದಿದೆ. ವೈರಲ್ ವಿಡಿಯೋದಲ್ಲಿ...

ಸುರಂಗದಲ್ಲಿ ಸಿಕ್ಕಿಬಿದ್ದ ಕಾರ್ಮಿಕರು ಬದುಕಿದ್ದೇವೆಂದು ತಿಳಿಸಲು ಕಳಿಸಿದ್ದು ಈ ‘ಜಲಸಂದೇಶ’!

ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರ ಸುರಂಗದಲ್ಲಿ ಸಿಕ್ಕಿಬಿದ್ದ ಕಾರ್ಮಿಕರಿಗೆ ‘ತಾವು ಬದುಕಿದ್ದೇವೆ ಮತ್ತು ಸುರಕ್ಷಿತವಾಗಿದ್ದೇವೆಂದು’ ಹೊರಜಗತ್ತಿಗೆ ಸಂದೇಶ ಕಳಿಸುವುದು ಮೊದಲ ಆದ್ಯತೆಯಾಗಿತ್ತು. ಸುರಂಗದಲ್ಲಿ ನೆಟ್ವರ್ಕ್ ಇರದಿದ್ದ ಕಾರಣ ಅವರ ಮೊಬೈಲ್ ಫೋನುಗಳು, ವಾಕಿಟಾಕಿಗಳು ಸರಿಯಾಗಿ...

ರಾಯಚೂರು | ಕೃತಕ ಆಮ್ಲಜನಕ ನೀಡಿ ಹಾವಿನ ರಕ್ಷಣೆ

ಮೂರ್ಛೆ ಹೋಗಿದ್ದ ನಾಗರಹಾವಿಗೆ ಕೃತಕ ಆಮ್ಲಜನಕ ಪೂರೈಸಿ, ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿರುವ ಅಪರೂಪದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಪಾಮನಕಲ್ಲೂರು ಕ್ರಾಸ್ ಬಳಿ ಕಾರೊಂದರಲ್ಲಿ ನಾಗರ ಹಾವು...

ಜನಪ್ರಿಯ

ಬಾ.ಹ. ರಮಾಕುಮಾರಿ ಅವರ ಕತೆ | ನಿಯೋಗ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

Tag: ಆಮ್ಲಜನಕ